spot_img
spot_img

 ನಟ ವಿಶ್ವಪ್ರಕಾಶ ಟಿ. ಮಲಗೊಂಡಗೆ ರಾಜ್ಯೋತ್ಸವ ಪ್ರಶಸ್ತಿ

Must Read

spot_img
- Advertisement -

ಸಿಂದಗಿ; ತಾಲೂಕಿನ ಆಲಮೇಲ ತಹಶೀಲ್ದಾರ ಕಚೇರಿ ಆವರಣದಲ್ಲಿ ಹಮ್ಮಿಕೊಂಡಿದ್ದ ೨೦೨೪ನೇ ಸಾಲಿನ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಕರ್ನಾಟಕ ಸಂಭ್ರಮ ೫೦ ರ ಸವಿನೆನಪಿನಲ್ಲಿ ಚಿತ್ರರಂಗದ ಕ್ಷೇತ್ರದ ಸಾಧನೆಗಾಗಿ ಸಾಧಕರೆಂದು ಗುರುತಿಸಿ ನಟ ನಿರ್ದೇಶಕ ವಿಶ್ವಪ್ರಕಾಶ ಟಿ ಮಲಗೊಂಡ ಅವರನ್ನು “ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ” ಪತ್ರ ನೀಡಿ ತಹಶೀಲ್ದಾರ ಕೆ.ವಿಜಯಕುಮಾರ ಸನ್ಮಾನಿಸಿ ಗೌರವಿಸಿದ್ದಾರೆ.

ಈ ಸಂದರ್ಭದಲ್ಲಿ ತಾ.ಪಂ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಎ.ಎಂ ಪಠಾಣ, ಪಿಎಸೈ ಅರವಿಂದ ಅಂಗಡಿ, ಪಟ್ಟಣ ಪಂಚಾಯಿತಿ ಅಧ್ಯಕ್ಷ ಸಾಧಿಕ ಸುಂಬಡ, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಸುರೇಶ ನಾಯಕ, ತಾಲೂಕು ನೌಕರರ ಸಂಘದ ತಾಲೂಕಾಧ್ಯಕ್ಷ ರವಿ ಬಿರಾದಾರ, ಕಸಾಪ ತಾಲೂಕಾಧ್ಯಕ್ಷ ಶಿವಶರಣ ಗುಂದಗಿ, ಕರ್ನಾಟಕ ನವ ನಿರ್ಮಾಣ ಸೇನೆಯ ಜಿಲ್ಲಾಧ್ಯಕ್ಷ ಭೀಮಾಶಂಕರ ಕೋಟಾರಗಸ್ತಿ ವೇದಿಕೆ ಮೇಲಿದ್ದರು.

ಕಾರ್ಯಕ್ರಮದಲ್ಲಿ ಶಿರಸ್ತೇದಾರ ಪಿ ಎಸ್ ಮೂಕಿಹಾಳ, ಪ್ರದಸ ಎನ್ ಪಿ ದಶವಂತ, ಕಂದಾಯ ನಿರೀಕ್ಷಕ ಎಮ್ ಎ ಅತ್ತಾರ, ಗ್ರಾಮ ಆಡಳಿತ ಅಧಿಕಾರಿಗಳಾದ ಎಮ್ ಕೆ ಪೂಜಾರಿ, ಅನೀಲ ಅವಜಿ, ಭೀಮಣ್ಣ ಜೇರಟಗಿ, ವಿನೋದ ಭೀಸೆ, ಡಾ.ಸಮೀರ ಹಾದಿಮನಿ, ರವಿ ಹೊಸಮನಿ, ಕಸಾಪ ಗೌರವ ಕಾರ್ಯದರ್ಶಿ ಶ್ರೀಶೈಲ ಮಠಪತಿ, ಅಪ್ಪು ಶೆಟ್ಟಿ ಸೇರಿದಂತೆ ಅನೇಕರಿದ್ದರು.

- Advertisement -
- Advertisement -

Latest News

ದೂರದೃಷ್ಟಿಯ ನಾಯಕ ಎಸ್ ಎಮ್ ಕೃಷ್ಣ

ಸಿಂದಗಿ: ಸರಕಾರ ಆರ್ಥಿಕ ಅವಲಂಬನೆ ಹೆಚ್ಚಾಗಿರೋಕೆ ಮಾಜಿ ಮುಖ್ಯಮಂತ್ರಿ ಎಸ್.ಎಮ್.ಕೃಷ್ಣಾ ಅವರ ದೂರ ದೃಷ್ಟಿಯೇ ಕಾರಣ ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು. ಪಟ್ಟಣದ ಬ್ಲಾಕ್ ಕಾಂಗ್ರೆಸ್...
- Advertisement -

More Articles Like This

- Advertisement -
close
error: Content is protected !!
Join WhatsApp Group