ರಾಮನವಮಿ ಆಚರಣೆ

Must Read

ಕೊರೋನಾ ಸಮರ್ಥವಾಗಿ ಎದುರಿಸಲು ಲಸಿಕೆ ಪಡೆಯಿರಿ – ಡಾ.ಶಾಂತವೀರ

ಸಿಂದಗಿ: ಕೋವಿಡ್ ಲಸಿಕೆ ಪಡೆಯುವುದರಿಂದ ಕೋವಿಡ್ ಸೋಂಕು ತಗುಲಿದರು ಯಾವುದೇ ಅಪಾಯವಾಗುವದಿಲ್ಲ ಲಸಿಕೆಯ ಬಗ್ಗೆ ತಪ್ಪು ಗ್ರಹಿಕೆ ಬಿಟ್ಟು 18 ವರ್ಷ ಮೇಲ್ಪಟ್ಟ ಎಲ್ಲರೂ ಕಡ್ಡಾಯವಾಗಿ...

ಪ್ರಕೃತಿಯೇ ನಿಜವಾದ ದೇವರು – ಶಾಂತ ಗಂಗಾಧರ ಶ್ರೀಗಳು

ಸಿಂದಗಿ: ಪ್ರಕೃತಿಯೇ ನಿಜವಾದ ದೇವರು ನಿಸರ್ಗವೇ ಕೂಡಲ ಸಂಗಮ ಎಂದು ಹೇಳಿದ ಬಸವಣ್ಣನವರ ಹಾಗೂ ಶರಣೆ ಮಾತುಗಳು ಅಕ್ಷರಶಃ ಪ್ರಸ್ತುತವಾಗಿವೆ. ಎಂದು ಪಟ್ಟಣದ ಗುರುದೇವಾಶ್ರಮದ ಶ್ರೀ ಶಾಂತಗಂಗಾಧರ...

ಉತ್ತಮ ಸಮಾಜ ನಿರ್ಮಾಣದಲ್ಲಿ ಶರಣರ ಪಾತ್ರ ಕುರಿತು ಪ್ರವಚನ

ಸಿಂದಗಿ: ಪ್ರತಿಯೊಬ್ಬರಲ್ಲಿ ವಚನ ಸಾಹಿತ್ಯ ಭಂಡಾರವೇ ಅಡಗಿರುತ್ತದೆ ಅದನ್ನು ಪ್ರಸ್ತುತ ಪಡಿಸುವ ಸಾಮರ್ಥ್ಯ ಹೊಂದಿದವರಿಗೆ ಮಾತ್ರ ಸಂಗ್ರಹ ಮಾಡುವ ಧ್ಯೇಯ ಇರುತ್ತದೆ ಅಂಥವರ ಸಾಲಿನಲ್ಲಿ ಶ್ರೀ ಶಾಂತಗಂಗಾಧರ...

ಮೂಡಲಗಿ – ಶ್ರೀ ರಾಮ ನವಮಿಯ ಪ್ರಯುಕ್ತ ಸಮೀಪದ ಪಟಗುಂದಿ(ಶಾಂತಿ ನಗರ) ಗ್ರಾಮದಲ್ಲಿ ರಾಮ ನವಮಿಯನ್ನು ಆಚರಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ಬಾಗಿಯಾದ ಮುಖಂಡರು ಕನಾ೯ಟಕ ರೈತರ ಹಿತರಕ್ಷಣಾ ವೇದಿಕೆಯ ಬೆಳಗಾವಿ ಜಿಲ್ಲಾ ಅಧ್ಯಕ್ಷರ ಸುರೇಶ ನಾಯ್ಕ ನೇತೃತ್ವದಲ್ಲಿ ಕಾಯ೯ಕ್ರಮ ನಡೆಸಿದರು.

ಶಿವಾನಂದ ಪಾಟೀಲ ಗ್ರಾಮ ಪಂಚಾಯಿತಿ ಸದಸ್ಯ, ಪರಮಾನಂದ ತುಬಾಕಿ ಗ್ರಾಮ ಪಂಚಾಯಿತಿ ಸದಸ್ಯ, ಬಸವರಾಜ ಅಂಗಡಿ ಲಕ್ಷ್ಮಣ ಚಿನ್ನಾಕಟ್ಟಿ, ಜಡ್ಯಪ್ಪ ಮಂಗಿ,ಮಲ್ಲಪ ಸಲ್ಲಾಗೋಳ, ಭರತರಾಜ ಪಾಟೀಲ, ಸಾವಂತ್ ಹೊಸಮನಿ, ಅಜಿತ್ ಮೂಡಲಗಿ, ಅಭಯ ಹೊಸಮನಿ, ಕಲ್ಲಪ್ಪ ಭೂಳ್ಳಿ, ವಿನಯ ಭೂಳ್ಳಿ ಸದಾಶಿವ ಸರ್ವಿ, ಮಾರುತಿ ಸರ್ವಿ ಉಪಸ್ಥಿತರಿದ್ದರು.

- Advertisement -
- Advertisement -
- Advertisement -

Latest News

ಕೊರೋನಾ ಸಮರ್ಥವಾಗಿ ಎದುರಿಸಲು ಲಸಿಕೆ ಪಡೆಯಿರಿ – ಡಾ.ಶಾಂತವೀರ

ಸಿಂದಗಿ: ಕೋವಿಡ್ ಲಸಿಕೆ ಪಡೆಯುವುದರಿಂದ ಕೋವಿಡ್ ಸೋಂಕು ತಗುಲಿದರು ಯಾವುದೇ ಅಪಾಯವಾಗುವದಿಲ್ಲ ಲಸಿಕೆಯ ಬಗ್ಗೆ ತಪ್ಪು ಗ್ರಹಿಕೆ ಬಿಟ್ಟು 18 ವರ್ಷ ಮೇಲ್ಪಟ್ಟ ಎಲ್ಲರೂ ಕಡ್ಡಾಯವಾಗಿ...
- Advertisement -

More Articles Like This

- Advertisement -
close
error: Content is protected !!