ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಪರೀಕ್ಷೆಗಳು ಮುಂದೂಡಿಕೆ

Must Read

ಸಂಚಾರಿ ವಿಜಯ್ ಬ್ರೇನ್ ಡೆಡ್ ; ನಾಳೆ “ನಿಧನ” ರಾಗಲಿರುವ ನಟ. ವಿಚಿತ್ರ ಪರಿಸ್ಥಿತಿ

ಬೆಂಗಳೂರು - ಯುವ ನಟ, ರಾಷ್ಟ್ರ ಪ್ರಶಸ್ತಿ ವಿಜೇತ ಕಲಾವಿದ ಸಂಚಾರಿ ವಿಜಯ್ ಅಪಘಾತದ ಕಾರಣದಿಂದಾಗಿ ಬ್ರೇನ್ ಡೆಡ್ ಆಗಿ ನಿಧನ ಹೊಂದಿದರೆಂದು ಹೇಳುವ ವಿಚಿತ್ರ...

ಜನ ಸಾಮಾನ್ಯರ ತುರ್ತು ಸೇವೆಗಾಗಿ ಅರಭಾವಿ ಕ್ಷೇತ್ರದ ಎಲ್ಲ ಪಿಎಚ್‍ಸಿಗಳಿಗೆ ರಕ್ಷಾ ಕವಚ ವಾಹನ ಸೌಲಭ್ಯ : ಶಾಸಕ ಬಾಲಚಂದ್ರ ಜಾರಕಿಹೊಳಿ

ಮೂಡಲಗಿಯಲ್ಲಿ ಟಾಸ್ಕ್ ಫೋರ್ಸ್ ಸಭೆ ಮೂಡಲಗಿ : ಕೋವಿಡ್ ಎರಡನೆಯ ಅಲೆಯ ವಿರುದ್ದ ಹೋರಾಟ ಮಾಡಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುತ್ತಿರುವ ಕೊರೋನಾ ವಾರಿಯರ್ಸ್‌ ಗಳ ಕಾರ್ಯ...

ಪುರಸಭೆಯ ಸಾಮಾನ್ಯ ಸಭೆ ಕರೆಯಲು ಮನವಿ

ಸಿಂದಗಿ: ಪಟ್ಟಣದ ಹಲವು ವಾರ್ಡುಗಳಲ್ಲಿ ನೀರಿನ ಸಮಸ್ಯೆ, ಗಟಾರಗಳ ಸಮಸ್ಯೆ ಸೇರಿದಂತೆ ಹಲವಾರು ಸಮಸ್ಯೆಗಳು ಉಲ್ಬಣ ಸೇರಿದಂತೆ ಹಲವಾರು ವಿಷಯಗಳ ಕುರಿತು ಚರ್ಚಿಸಲು ಸಾಮಾನ್ಯ ಸಭೆ...

ಬೆಳಗಾವಿ:  ಬೆಳಗಾವಿಯ ರಾಣಿ ಚನ್ನಮ್ಮ ವಿಶ್ವವಿದ್ಯಾಲಯ ದಿ. ೨೭ ರಂದು ನಡೆಯಬೇಕಿದ್ದ ಎಲ್ಲಾ ಸ್ನಾತಕ, ಸ್ನಾತಕೋತ್ತರ ಹಾಗೂ ಎಂಬಿಎ ಪರೀಕ್ಷೆಗಳನ್ನು ಮತ್ತೆ ಮುಂದೂಡಲಾಗಿದೆ.

ಈಗಾಗಲೇ ಎರಡು ಅಲ ಮುಂದೂಡಲ್ಪಟ್ಟ ಪರೀಕ್ಷೆಗಳನ್ನು ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಸರ್ಕಾರದ ಆದೇಶದ ಮೇರೆಗೆ ವಿಶ್ವವಿದ್ಯಾಲಯದ ಎಲ್ಲಾ ಪರೀಕ್ಷೆಗಳನ್ನು ಮುಂದೂಡಲಾಗಿದೆ ಎಂದು ಕುಲಸಚಿವರು ಅಧಿಕೃತ ಪ್ರಕಟಣೆ ಹೊರಡಿಸಿದ್ದಾರೆ.

- Advertisement -
- Advertisement -
- Advertisement -

Latest News

ಸಂಚಾರಿ ವಿಜಯ್ ಬ್ರೇನ್ ಡೆಡ್ ; ನಾಳೆ “ನಿಧನ” ರಾಗಲಿರುವ ನಟ. ವಿಚಿತ್ರ ಪರಿಸ್ಥಿತಿ

ಬೆಂಗಳೂರು - ಯುವ ನಟ, ರಾಷ್ಟ್ರ ಪ್ರಶಸ್ತಿ ವಿಜೇತ ಕಲಾವಿದ ಸಂಚಾರಿ ವಿಜಯ್ ಅಪಘಾತದ ಕಾರಣದಿಂದಾಗಿ ಬ್ರೇನ್ ಡೆಡ್ ಆಗಿ ನಿಧನ ಹೊಂದಿದರೆಂದು ಹೇಳುವ ವಿಚಿತ್ರ...
- Advertisement -

More Articles Like This

- Advertisement -
close
error: Content is protected !!