ಸಿಂದಗಿ ಮಂಡಲ ವತಿಯಿಂದ ರಸ್ತಾರೋಖೋ ಪ್ರತಿಭಟನೆ

Must Read

ಸಿಂದಗಿ – ರಾಜ್ಯ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಮಾಡಿದ್ದು, ರಾಜ್ಯದಲ್ಲಿನ ಕಾನೂನ ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದ್ದು ಹಾಗೂ ವಾಲ್ಮೀಕಿ ನಿಗಮದ ಹಗರಣದ ಸಂಬಂಧ ರಾಜ್ಯ ಸರ್ಕಾರದ ವಿರುದ್ಧ  ದಿ. ೨೦ ರಂದು ಅಂಬೇಡ್ಕರ ಸರ್ಕಲ್ ನಲ್ಲಿ  ಬಿಜೆಪಿ ಸಿಂದಗಿ ಮಂಡಲ ವತಿಯಿಂದ ಬ್ರಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ

ಈ ಪ್ರತಿಭಟನೆಯ ನೇತೃತ್ವ ಸಿಂದಗಿ ಮಾಜಿ ಶಾಸಕರಾದ ರಮೇಶ ಭೂಸನೂರ ಅವರು ವಹಿಸಲಿದ್ದಾರೆ

ಆದಕಾರಣ ಬಿಜೆಪಿ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯರು ತಾಲೂಕ ಪಂಚಾಯಿತಿಯ ಮಾಜಿ ಸದಸ್ಯರು ಪುರಸಭೆಯ ಸದಸ್ಯರು ವಿಜಯಪುರ ಜಿಲ್ಲಾ ಮತ್ತು ರಾಜ್ಯ ಪದಾಧಿಕಾರಿಗಳು ಹಾಗೂ ಬೂತ್ ಮಟ್ಟದ ಅಧ್ಯಕ್ಷರು ಬಿಜೆಪಿಯ ಎಲ್ಲಾ ಮೋರ್ಚಾದ ಅಧ್ಯಕ್ಷರು ಪದಾಧಿಕಾರಿಗಳು, ಕಾರ್ಯಕರ್ತರು ಬಿಜೆಪಿ ಪ್ರತಿಭಟನೆಯನ್ನು ಯಶಸ್ವಿಗೊಳಿಸಬೇಕಾಗಿ ಸಿಂದಗಿ ಬಿಜೆಪಿ ಮಂಡಲ ಅಧ್ಯಕ್ಷ ಸಂತೋಷ ಪಾಟೀಲ ಡಂಬಳ ಪ್ರಕಟಣೆಯಲ್ಲಿ ವಿನಂತಿಸಿದ್ದಾರೆ

Latest News

ವೈ ಬಿ ಕಡಕೋಳ ವರಿಗೆ ಗೌರವ ಸನ್ಮಾನ

ಸವದತ್ತಿ : ತಾಲೂಕಿನ ಶಿಕ್ಷಕ ಸಾಹಿತಿ ವೈ. ಬಿ. ಕಡಕೋಳ ಅವರಿಗೆ ಬೆಳಗಾವಿಯ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಕನ್ನಡ ವಿಭಾಗದಲ್ಲಿ ಸಲ್ಲಿಸಿದ ತಲ್ಲೂರು ರಾಯನಗೌಡರು, ಸಮಗ್ರ...

More Articles Like This

error: Content is protected !!
Join WhatsApp Group