ಓದುವಿಕೆ ಗಾಂಧಿಯವರನ್ನು ಮಹಾತ್ಮರನ್ನಾಗಿಸಿತು – ಪ್ರೊ.ಗುಜಗೊಂಡ

Must Read

25 ಸಾವಿರ ಮತಗಳಿಂದ ಬಿಜೆಪಿ ಗೆಲ್ಲುತ್ತದೆ – ಜೊಲ್ಲೆ ವಿಶ್ವಾಸ

ಸಿಂದಗಿ: ಎರಡು ಬಾರಿ ಚುನಾಯಿತರಾದ ರಮೇಶ ಭೂಸನೂರ ಅವರು ಅನೇಕ ಕೆಲಸಗಳನ್ನು ಮಾಡಿದ್ದಾರೆ ಅಲ್ಲದೆ ಕೇಂದ್ರ ಹಾಗೂ ರಾಜ್ಯದಲ್ಲಿ ಭಾಜಪ ಅಧಿಕಾರದಲ್ಲಿದೆ ಕ್ಷೇತ್ರದ ಅಭಿವೃದ್ಧಿ ದಿಸೆಯಲ್ಲಿ...

“ಕಲಾಸೃಷ್ಟಿ” ಆರ್ಟ್ ವರ್ಕ್ ಗೆ ಚಾಲನೆ ನೀಡಿದ ಲೋಕಲ್ ಲೀಡರ್ ನಟ ಕಲ್ಮೇಶ್

ಬಾಗಲಕೋಟೆ: ಇದೆ ಅಕ್ಟೋಬರ್ ೧೫ ರಂದು, ಗದ್ದನಕೇರಿಯಲ್ಲಿ "ಕಲಾಸೃಷ್ಟಿ" ಆರ್ಟ್ ವರ್ಕ್ ಪ್ರಾರಂಭವಾಯಿತು. ಇದನ್ನು ನಟ ಕಲ್ಮೇಶ್, ಬಾಗಲಕೋಟೆಯ ನಟಿ ಅಂಕಿತಾ ನಾಯ್ಡು ಹಾಗೂ ಸಹ...

ಗೋವಿಂದಹಳ್ಳಿಯ ಪಂಚಲಿಂಗೇಶ್ವರ ; ಐದು ಶಿಖರಗಳ ಅಪರೂಪದ ಗುಡಿ

ಸ್ಥಳದ ಬಗ್ಗೆ ಕಿರು ಪರಿಚಯ: ಪ್ರಖ್ಯಾತ ಪ್ರವಾಸಿ ತಾಣವಾದ ಗೋವಿಂದನಹಳ್ಳಿಯ ಬ್ರಹ್ಮಲಿಂಗೇಶ್ವರ ಗುಡಿಯಿರುವುದು ಮಂಡ್ಯದಿಂದ 52 ಕಿ.ಮೀ ಹಾಗೂ ಕೃಷ್ಣರಾಜಪೇಟೆಯಿಂದ 20 ಕಿ.ಮೀ ಹಾಗು ಕಿಕ್ಕೇರಿಯಿಂದ...

ಮೂಡಲಗಿ: ಮಹಾತ್ಮಾ ಗಾಂಧಿ ಮತ್ತು ಲಾಲ್‍ಬಹಾದ್ದೂರ ಶಾಸ್ತ್ರೀ ಅವರ ಜಯಂತಿ ಅಂಗವಾಗಿ ಇಲ್ಲಿಯ ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯದ ಗ್ರಂಥಾಲಯದಲ್ಲಿ ಪುಸ್ತಕ ಪ್ರದರ್ಶನವನ್ನು ಏರ್ಪಡಿಸಲಾಗಿತ್ತು.

ಅತಿಥಿಯಾಗಿ ಪ್ರೊ. ಸಂಗಮೇಶ ಗುಜಗೊಂಡ ಮಾತನಾಡಿ, ಗಾಂಧಿ ಅವರ ಮೇಲೆ ಪುಸ್ತಕದ ಪ್ರಭಾವವಾಗಿದ್ದು, ಅವರನ್ನು ಮಹಾತ್ಮ ಎನ್ನುವ ಮಟ್ಟಕ್ಕೆ ಬೆಳೆಸಿದ್ದು ಪುಸ್ತಕದ ಪ್ರಭಾವದಿಂದ ಎಂದರು.
ವಿದ್ಯಾರ್ಥಿಗಳು ದೇಶದ ಅನೇಕ ಸಾಧಕರ ಜೀವನ ಚರಿತ್ರೆಯನ್ನು ಓದಿ ತಮ್ಮ ವ್ಯಕ್ತಿತ್ವವನ್ನು ರೂಪಿಸಿಕೊಳ್ಳಬೇಕು ಎಂದರು.
ಅಧ್ಯಕ್ಷತೆವಹಿಸಿದ್ದ ಪ್ರಾಚಾರ್ಯ ಡಾ. ಅರ್.ಎ. ಶಾಸ್ತ್ರೀಮಠ ಮಾತನಾಡಿ, ಪುಸ್ತಕಗಳ ಓದಿನಿಂದ ಜಗತ್ತಿನ ಅನೇಕ ಮಹನೀಯರು ಪ್ರಭಾವಿತರಾಗಿದ್ದು, ಅಂಥ ಅದ್ಭುತವಾದ ಶಕ್ತಿ ಓದುಗಾರಿಕೆಗೆ ಇದೆ ಎಂದರು.
ಪ್ರೊ.ಎಸ್.ಜಿ. ನಾಯಿಕ, ಪ್ರೊ. ಎ.ಪಿ. ರಡ್ಡಿ, ಪ್ರೊ. ವಿ.ಆರ್. ದೇವರಡ್ಡಿ ಇದ್ದರು.
ಗ್ರಂಥಪಾಲಕ ಬಸವಂತ ಬರಗಾಲಿ ಸ್ವಾಗತಿಸಿದರು, ಮನೋಹರ ಲಮಾಣಿ ವಂದಿಸಿದರು.

- Advertisement -
- Advertisement -

LEAVE A REPLY

Please enter your comment!
Please enter your name here

- Advertisement -

Latest News

25 ಸಾವಿರ ಮತಗಳಿಂದ ಬಿಜೆಪಿ ಗೆಲ್ಲುತ್ತದೆ – ಜೊಲ್ಲೆ ವಿಶ್ವಾಸ

ಸಿಂದಗಿ: ಎರಡು ಬಾರಿ ಚುನಾಯಿತರಾದ ರಮೇಶ ಭೂಸನೂರ ಅವರು ಅನೇಕ ಕೆಲಸಗಳನ್ನು ಮಾಡಿದ್ದಾರೆ ಅಲ್ಲದೆ ಕೇಂದ್ರ ಹಾಗೂ ರಾಜ್ಯದಲ್ಲಿ ಭಾಜಪ ಅಧಿಕಾರದಲ್ಲಿದೆ ಕ್ಷೇತ್ರದ ಅಭಿವೃದ್ಧಿ ದಿಸೆಯಲ್ಲಿ...
- Advertisement -

More Articles Like This

- Advertisement -
close
error: Content is protected !!