ಜಿಲ್ಲಾ ಲೇಖಕಿಯರ ಸಂಘದ ವತಿಯಿಂದ ಶಕುಂತಲಾ ಹಿರೇಮಠ ರಚಿಸಿದ ಕೃತಿಗಳ ಬಿಡುಗಡೆ ಸಮಾರಂಭ

Must Read

ಜೆಡಿಎಸ್ ಗೆ ಗೆಲುವು ಕುಮಾರಸ್ವಾಮಿಗೆ ಬೇಕಿಲ್ಲ, ಬಿಜೆಪಿ ಗೆಲ್ಲಿಸಲು ಆಸಕ್ತಿ ಹೊಂದಿದ್ದಾರೆ – ಎಸ್ ಎಂ ಪಾಟೀಲ

ಸಿಂದಗಿ: ಈ ಕ್ಷೇತ್ರದ ಅಭಿವೃದ್ಧಿಗೆ ದಿ.ಮನಗೂಳಿ ಅವರು ತಮ್ಮ ಆಯುಷ್ಯವನ್ನೆ ಮುಡಿಪಾಗಿಟ್ಟು ದುಡಿದು ಅಗಲಿ ಹೋಗಿದ್ದಾರೆ ಅವರ ಮಗನಿಗೆ ಕೂಲಿ ಸಿಗಬೇಕು ಆದರೆ ಜೆಡಿಎಸ್ ಪಕ್ಷದ...

ಕಾಂಗ್ರೆಸ್ ಸರ್ಕಾರದ ಕೆಲಸಗಳು ಅದರ ಗೆಲುವಿಗೆ ಕಾರಣವಾಗುತ್ತದೆ – ಸುಜಾತಾ ಕಳ್ಳಿಮನಿ

ಸಿಂದಗಿ: ಸಿದ್ದರಾಮಯ್ಯನವರು ಐದು ವರ್ಷದ ಅಧಿಕಾರದ ಅವಧಿಯಲ್ಲಿ ಈ ಕರುನಾಡಿಗೆ ಬಡವರ ಪರ, ರೈತರ ಪರ ಜಾರಿಗೆ ತಂದ ಯೋಜನೆಗಳು ಈ ಸಿಂದಗಿ ಉಪಚುನಾವಣೆಯಲ್ಲಿ ಕಾಂಗ್ರೆಸ್...

ಬಿಜೆಪಿ ಅಲೆಮಾರಿ ಜನಾಂಗಕ್ಕೆ ಸುಳ್ಳು ಹೇಳಿ ಮತ ಪಡೆಯುತ್ತಿದೆ – ಮೇಘರಾಜ್ ಆರೋಪ

ಸಿಂದಗಿ: ಬಿಜೆಪಿಯ ಸರ್ಕಾರ  ಅಧಿಕಾರಕ್ಕೆ ಬಂದು ಎರಡು ವರ್ಷವಾದರೂ  ಅಲೆಮಾರಿ, ಅರೆ ಅಲೆಮಾರಿ ಸಮುದಾಯದ ಆಶ್ರಯ ಮನೆಗಳನ್ನು  ಮಂಜೂರು ಮಾಡದೆ ಕೇವಲ ಕಾಗದ ಪತ್ರದಲ್ಲಿ ಮಂಜೂರು...

ಇದೇ ರವಿವಾರ ದಿ. 3ರಂದು ಮಧ್ಯಾಹ್ನ 3 ಗಂಟೆಗೆ ಬೆಳಗಾವಿಯ ಕನ್ನಡ ಸಾಹಿತ್ಯ ಭವನದಲ್ಲಿ ಸಾಹಿತಿ ಶಕುಂತಲಾ ಹಿರೇಮಠ ಇವರು ರಚಿಸಿದ ಅವಳಿ ಕೃತಿಗಳ ಲೋಕಾರ್ಪಣೆ ಕಾರ್ಯಕ್ರಮ ಜರುಗಲಿದೆ.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಿಲ್ಲಾ ಲೇಖಕಿಯರ ಸಂಘದ ಅಧ್ಯಕ್ಷೆ ಡಾ.ಹೇಮಾವತಿ ಸೋನೋಳ್ಳಿ ವಹಿಸುವರು.

ಬೆಳಗಾವಿ ನಗರ ಕೇಂದ್ರ ಗ್ರಂಥಾಲಯದ ಉಪನಿರ್ದೇಶಕರಾದ ಜಿ. ರಾಮಯ್ಯ ಕೃತಿಗಳ ಲೋಕಾರ್ಪಣೆ ಮಾಡುವರು. ಸಾಹಿತಿಗಳಾದ ಡಾ. ಪಿ. ಜಿ.ಕೆಂಪನ್ನವರ, ಮತ್ತು ಡಾ. ಎಚ್.ಎಮ್. ಚೆನ್ನಪ್ಪಗೋಳ ಕೃತಿಗಳನ್ನು ಪರಿಚಯಿಸುವರು. ಹಿರಿಯ ಸಾಹಿತಿಗಳಾದ ಡಾ. ಗುರುದೇವಿ ಹುಲೆಪ್ಪನವರಮಠ, ಡಾ. ಜಿನದತ್ತ ದೇಸಾಯಿ, ಶಾಂತಾದೇವಿ ಹುಲೆಪ್ಪನವರಮಠ,ಆಶಾ ಕಡಪಟ್ಟಿ ಅತಿಥಿಗಳಾಗಿ ಭಾಗವಹಿಸುವರು. ಸಾಹಿತ್ಯಾಸಕ್ತರು ಮತ್ತು ಕನ್ನಡ ಅಭಿಮಾನಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿರಬೇಕೆಂದು ಕಾರ್ಯದರ್ಶಿ ರಾಜನಂದಾ ಘಾರ್ಗಿ ಪ್ರಕಟಣೆಯಲ್ಲಿ ವಿನಂತಿಸಿದ್ದಾರೆ.

- Advertisement -
- Advertisement -

LEAVE A REPLY

Please enter your comment!
Please enter your name here

- Advertisement -

Latest News

ಜೆಡಿಎಸ್ ಗೆ ಗೆಲುವು ಕುಮಾರಸ್ವಾಮಿಗೆ ಬೇಕಿಲ್ಲ, ಬಿಜೆಪಿ ಗೆಲ್ಲಿಸಲು ಆಸಕ್ತಿ ಹೊಂದಿದ್ದಾರೆ – ಎಸ್ ಎಂ ಪಾಟೀಲ

ಸಿಂದಗಿ: ಈ ಕ್ಷೇತ್ರದ ಅಭಿವೃದ್ಧಿಗೆ ದಿ.ಮನಗೂಳಿ ಅವರು ತಮ್ಮ ಆಯುಷ್ಯವನ್ನೆ ಮುಡಿಪಾಗಿಟ್ಟು ದುಡಿದು ಅಗಲಿ ಹೋಗಿದ್ದಾರೆ ಅವರ ಮಗನಿಗೆ ಕೂಲಿ ಸಿಗಬೇಕು ಆದರೆ ಜೆಡಿಎಸ್ ಪಕ್ಷದ...
- Advertisement -

More Articles Like This

- Advertisement -
close
error: Content is protected !!