Sindagi: ಪರಿಹಾರ ಧನ ವಿತರಣೆ

Must Read

ಮೂಡಲಗಿ ತಾಲೂಕಾ ಪತ್ರಕರ್ತರ ಸಂಘದ ಕಚೇರಿ ಉದ್ಘಾಟನೆ

ಮೂಡಲಗಿ - ಹಲವಾರು ಯುವ ಪತ್ರಕರ್ತರ ಉತ್ಸಾಹ ಹಾಗೂ ಕಾರ್ಯಶೀಲತೆಯ ಪ್ರತೀಕವಾಗಿ ರಚನೆಗೊಂಡ ಮೂಡಲಗಿ ತಾಲೂಕಾ ಪತ್ರಕರ್ತರ ಸಂಘದ ಕಚೇರಿಯನ್ನು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿಯವರ...

ಲೋಳಸೂರ ಹೊಸ ಸೇತುವೆ ನಿರ್ಮಿಸುವಂತೆ ನೂತನ ಸಿಎಂ ಅವರಿಗೆ ಕಡಾಡಿಯವರಿಂದ ಮನವಿ

ಮೂಡಲಗಿ: ಗೋಕಾಕ ನಗರಕ್ಕೆ ಸಂಪರ್ಕ ಕಲ್ಪಿಸುವ ಜತ್ತ ಜಾಂಬೋಟಿ ರಾಜ್ಯ ಹೆದ್ದಾರಿ-31 ರ ಲೋಳಸೂರ ಗ್ರಾಮದ ಹತ್ತಿರ ಘಟಪ್ರಭಾ ನದಿಗೆ ಅಡ್ಡಲಾಗಿ ಹೊಸ ಸೇತುವೆ ನಿರ್ಮಿಸುವಂತೆ...

ಭಾರತ ಮಾತೆಯ ಜ್ಞಾನ ಶಕ್ತಿ ಭಾರತೀಯ ಸ್ತ್ರೀಯಲ್ಲಿದೆ

ಪತಿವ್ರತೆಗೂ ಧರ್ಮ ಪತ್ನಿಗಿರುವ ವ್ಯತ್ಯಾಸವಿಷ್ಟೆ. ಪತಿವ್ರತೆ ಪತಿಯ ದಾರಿಯಲ್ಲಿ ತಾನೂ ನಡೆಯೋದು. ಧರ್ಮಪತ್ನಿ ಪತಿಯನ್ನು ಧರ್ಮದ ಹಾದಿಯಲ್ಲಿ ನಡೆಸೋದು. ಭೂಮಿ ಮೇಲೆ ಧರ್ಮ ನೆಲೆಸಬೇಕಾದರೆ ಸ್ತ್ರೀ...

ಸಿಂದಗಿ: ಕಳೆದ ಮೇ 31 ರಂದು ಕೊಕಟನೂರ ಗ್ರಾಮದಲ್ಲಿ ಸಿಡಿಲು ಬಡಿದು ಮಸುಮಸಾಬ ಲಾಳೆಸಾಬ ಹಿಪ್ಪರಗಿ ಅವರು ಮೃತಪಟ್ಟಿದ್ದರು. ಆ ಕುಟುಂಬದ ನಿರ್ವಹಣೆ ನಿಂತು ಹೋಗಿತ್ತು ಇದರ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಬಂದ ರೂ. ೫ ಲಕ್ಷ ಪರಿಹಾರ ಧನದ  ಚೆಕ್ಕನ್ನು ತಹಶೀಲದಾರ   ಸಂಜೀವಕುಮಾರ ದಾಸರ ಅವರು ಕೊಕಟನೂರ ಗ್ರಾಮಕ್ಕೆ ಭೇಟಿ ನೀಡಿ ಸಿಡಿಲು ಬಡಿದು ಮರಣಹೊಂದಿದ ಕುಟುಂಬದ ವಾರಸುದಾರರಿಗೆ ವಿತರಿಸಿದರು.

ಈ ಸಂದರ್ಭದಲ್ಲಿ ಶರಣಯ್ಯ ಹಿರೇಮಠ, ಜಟ್ಟೇಪ್ಪ ತಳವಾರ, ಕಂದಾಯ ನಿರೀಕ್ಷಕ ಐ.ಎ.ಮಕಾಂದಾರ ಇದ್ದರು.

- Advertisement -
- Advertisement -
- Advertisement -

Latest News

ಮೂಡಲಗಿ ತಾಲೂಕಾ ಪತ್ರಕರ್ತರ ಸಂಘದ ಕಚೇರಿ ಉದ್ಘಾಟನೆ

ಮೂಡಲಗಿ - ಹಲವಾರು ಯುವ ಪತ್ರಕರ್ತರ ಉತ್ಸಾಹ ಹಾಗೂ ಕಾರ್ಯಶೀಲತೆಯ ಪ್ರತೀಕವಾಗಿ ರಚನೆಗೊಂಡ ಮೂಡಲಗಿ ತಾಲೂಕಾ ಪತ್ರಕರ್ತರ ಸಂಘದ ಕಚೇರಿಯನ್ನು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿಯವರ...
- Advertisement -

More Articles Like This

- Advertisement -
close
error: Content is protected !!