ಶಿಕ್ಷಕರ ಸಂಘದ ವತಿಯಿಂದ ಕ್ಷೇತ್ರ ಶಿಕ್ಷಣಾಧಿಕಾರಿಗೆ ಮನವಿ

Must Read

ಚಿಕ್ಕಸಿಂದಗಿ ಗ್ರಾಮದಲ್ಲಿ ಹೊರ್ತಿ ರೇವಣಸಿದ್ದೇಶ್ವರ ಪುರಾಣ ಪ್ರವಚನ

ಸಿಂದಗಿ: ತಾಲೂಕಿನ ಚಿಕ್ಕಸಿಂದಗಿ ಗ್ರಾಮದಲ್ಲಿ ಶ್ರೀ ಸದ್ಗುರು ವೀರೇಶ್ವರ ಶಿವಯೋಗಿಗಳ 81 ನೇ ಪುಣ್ಯಸ್ಮರಣೋತ್ಸವದ ಅಂಗವಾಗಿ ಶ್ರೀ ಹೊರ್ತಿ ರೇವಣಸಿದ್ದೇಶ್ವರರ ಪುರಾಣ ಪ್ರವಚನದಲ್ಲಿ ಜೇರಟಗಿ ವಿರಕ್ತಮಠದ...

ಗಾಣಿಗ ಸಮಾಜ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

ಸವದತ್ತಿ: ತಾಲೂಕಿನ ಗಾಣಿಗ ಸಮಾಜದ ಎಸ್..ಎಸ್.ಎಲ್.ಸಿ.ಹಾಗೂ ಪಿ.ಯು.ಸಿ .ಯಲ್ಲಿ ಪಾಸಾದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮಾಡಲಾಗುವುದು ಎಂದು ಸವದತ್ತಿ ತಾಲೂಕಿನ ಗಾಣಿಗ ಸಮಾಜದ ತಾಲೂಕು ಘಟಕದ ಪ್ರಧಾನ...

ಕಾರಂಜಿಮಠದ ೨೧ನೇ ವಾರ್ಷಿಕೋತ್ಸವ ಸಮಾರಂಭ

ಬೆಳಗಾವಿ ಶಿವಬಸವನಗರದ ಶ್ರೀ ಕಾರಂಜಿಮಠದ ೨೧ನೇ ವಾರ್ಷಿಕೋತ್ಸವ ಮತ್ತು ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವು ದಿ. ೨೫ ರಿಂದ ೨೯ ಅಕ್ಟೋಬರ್ ೨೦೨೧ ರವರೆಗೆ ಐದು ದಿನಗಳ...

ಸವದತ್ತಿ: ಸೋಮವಾರದಂದು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ತಾಲ್ಲೂಕ ಘಟಕ ಸವದತ್ತಿಯ ಅಧ್ಯಕ್ಷರಾದ ಹೆಚ್.ಆರ್.ಪೆಟ್ಲೂರ ಇವರ ನೇತೃತ್ವದಲ್ಲಿ ಸಿ ಆ್ಯಂಡ್ ಆರ್ ನಿಯಮಗಳನ್ನು ತಿದ್ದುಪಡಿ ಮಾಡಿ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಆಗಿರುವ ಅನ್ಯಾಯವನ್ನು ಸರಿಪಡಿಸುವ ದೃಷ್ಟಿಯಿಂದ ಇಲಾಖೆಯ ಗಮನ ಸೆಳೆಯುವ ಸಲುವಾಗಿ ರಾಜ್ಯ ಸಂಘ ಹಾಗೂ ಜಿಲ್ಲಾ ಘಟಕದ ನಿರ್ದೇಶನದಂತೆ ನಿಷ್ಠಾ 3.0 ತರಬೇತಿಗಳನ್ನು ಮತ್ತು ಮುಂದೆ ಹಮ್ಮಿಕೊಳ್ಳುವ ತರಬೇತಿಗಳನ್ನು ಬಹಿಷ್ಕಾರ ಮಾಡುತ್ತಿರುವ ಬಗ್ಗೆ ಮಾನ್ಯ ನಿರ್ದೇಶಕರು ಡಿ. ಎಸ್. ಇ. ಆರ್. ಟಿ. ಬೆಂಗಳೂರು ರವರಿಗೆ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಅರ್ಜುನ ಕಂಬೋಗಿಯವರಿಗೆ ಮನವಿ ಪತ್ರವನ್ನು ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ದೈಹಿಕ ಶಿಕ್ಷಣ ಪರಿವೀಕ್ಷಕರು ವೈ.ಎಮ್. ಶಿಂಧೆ, ಶಿಕ್ಷಣ ಸಂಯೋಜಕರಾದ ಗುರುನಾಥ ಕರಾಳೆ, ಸಿ.ಆರ್.ಪಿ.ಗಳಾದ ರವಿ.ನಲವಡೆ, ರಾಮಚಂದ್ರಪ್ಪ, ಸಂಘದ ಖಜಾಂಚಿಗಳಾದ ಐ.ಪಿ.ಕಿತ್ತೂರ, ಸಂಘಟನಾ ಕಾರ್ಯದರ್ಶಿಗಳಾದ . ಕಿರಣ.ಕುರಿ, ಮತ್ತು . ನಾಗರತ್ನಾ.ಕುಸಗಲ್, ಸಹ ಕಾರ್ಯದರ್ಶಿಯಾದ ಶ್ರೀಮತಿ. ಪ್ರೇಮಾ ಹಲಕಿ, ಪ್ರಧಾನ ಗುರುಗಳಾದ ಮಂಜುನಾಥ ಕಮ್ಮಾರ, ಶಶಿಕಾಂತ ಜೋಶಿ, ಸಹಶಿಕ್ಷಕರಾದ ಸುರೇಶ ಕರಿಗಾರ, ಪಿ.ಎಸ್.ಶಿಂಧೆ, ಆನಂದ ಧರೇಕರ, ರಮೇಶ ಅಬ್ಬಾರ, ಪರಮಾನಂದ ಹಿರೇಮಠ, ಜಗದೀಶ ಗೊರಾಬಾಳ, ಸತೀಶ ಮಿರಜಕರ, ಜಗದೀಶ ತಳವಾರ, ವೈ.ಬಿ. ಮಾದಿನ್ನಿ, ಎಸ್.ಎಮ್ ಉಡಕೇರಿ, ಅನಂತ.ಜವಳಿ, ರಮೇಶ ಐಹೊಳೆ, ಶ್ರೀಮತಿ. ಪಿ.ಹೆಚ್.ಕುಲಕರ್ಣಿ, ಆನಂದ ಹಡಪದ, ಬಿ.ಎನ್.ದೊಡ್ಡಕಲ್ಲನ್ನವರ, ಎಫ್.ಪಿ.ಹುಡೇದ ಆನಂದ ಹಡಪದ ಉಪಸ್ಥಿತರಿದ್ದರು.

- Advertisement -
- Advertisement -

LEAVE A REPLY

Please enter your comment!
Please enter your name here

- Advertisement -

Latest News

ಚಿಕ್ಕಸಿಂದಗಿ ಗ್ರಾಮದಲ್ಲಿ ಹೊರ್ತಿ ರೇವಣಸಿದ್ದೇಶ್ವರ ಪುರಾಣ ಪ್ರವಚನ

ಸಿಂದಗಿ: ತಾಲೂಕಿನ ಚಿಕ್ಕಸಿಂದಗಿ ಗ್ರಾಮದಲ್ಲಿ ಶ್ರೀ ಸದ್ಗುರು ವೀರೇಶ್ವರ ಶಿವಯೋಗಿಗಳ 81 ನೇ ಪುಣ್ಯಸ್ಮರಣೋತ್ಸವದ ಅಂಗವಾಗಿ ಶ್ರೀ ಹೊರ್ತಿ ರೇವಣಸಿದ್ದೇಶ್ವರರ ಪುರಾಣ ಪ್ರವಚನದಲ್ಲಿ ಜೇರಟಗಿ ವಿರಕ್ತಮಠದ...
- Advertisement -

More Articles Like This

- Advertisement -
close
error: Content is protected !!