spot_img
spot_img

ಮಡಗಾಂವ ಬಸ್ ಪುನರಾರಂಭಿಸಲು ಮನವಿ

Must Read

- Advertisement -

ಗೋಕಾಕ: ಇಲ್ಲಿಯ ಬಸ್ ಘಟಕದಿಂದ ಗೋವಾದ ಮಡಗಾಂವ ವರೆಗೆ ಪ್ರತಿದಿನ ಪ್ರಯಾಣಿಕರ ಅನುಕೂಲಕ್ಕಾಗಿ ಬಸ್ ಬಿಡುವ ವ್ಯವಸ್ಥೆಯನ್ನು ಮಾಡಬೇಕೆಂದು ಆಗ್ರಹಿಸಿ ದಲಿತ ಸಂಘರ್ಷ ಸಮಿತಿ ಮುಖಂಡ ಸತ್ತೆಪ್ಪ ಕರೆವಾಡಿ ಅವರ ನೇತೃತ್ವದಲ್ಲಿ ಬುಧವಾರ ಘಟಕ ವ್ಯವಸ್ಥಾಪಕರಿಗೆ ಮನವಿ ಸಲ್ಲಿಸಲಾಯಿತು.

ಈ ಹಿಂದೆ ಮಡಗಾಂವ ಹೋಗಲು ಬಸ್ ವ್ಯವಸ್ಥೆ ಇತ್ತು, ಆದರೆ ಕೆಲ ವರ್ಷಗಳಿಂದ ಬಂದ್ ಮಾಡಿರುವ ಕಾರಣದಿಂದ ಇಲ್ಲಿಂದ ಅಲ್ಲಿಗೆ ತಮ್ಮ ಕೆಲಸ ಕಾರ್ಯಗಳಿಗೆ ಹೋಗುವ ಜನರಿಗೆ ತುಂಬಾ ತೊಂದರೆಯಾಗುತ್ತಿದ್ದು ಕೂಡಲೇ ಬಸ್ ಆರಂಭಿಸುವ ಕಾರ್ಯವನ್ನು ಮಾಡಬೇಕೆಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಡಿಎಸ್‍ಎಸ್‍ನ ಮುಖಂಡರಾದ ಕಾಡಪ್ಪ ಮೇಸ್ತ್ರಿ, ರವಿ ಕಡಕೋಳ, ಲೋಕೇಶ ಕರೆವಾಡಿ, ರಮೇಶ ಮಾದರ ಇದ್ದರು.

- Advertisement -
- Advertisement -

Latest News

ಹಾಲವಾಣ(ಹೊಂಗಾರಕ)

ಸಣ್ಣ ವಯಸ್ಸಿನಲ್ಲಿ ಕೈಗೆ ಮದರಂಗಿ ಕಟ್ಟಲು ಬಳಸುತ್ತಿದ್ದ ಎಲೆ ಹಾಲವಣ. ಇದರ ಬಳಕೆ ಒಂದೇ ಎರಡೇ. ರೈತರ ಹೊಲದಲ್ಲಿ ನೆಟ್ಟು ಎಲೆ ಬಳ್ಳಿ ಮೆಣಸಿನ ಬಳ್ಳಿ ಹಬ್ಬಿಸಲು....
- Advertisement -

More Articles Like This

- Advertisement -
close
error: Content is protected !!
Join WhatsApp Group