ಮನೆ ಕಟ್ಟಡ ಕಾರ್ಯ ತಡೆಹಿಡಿಯುವಂತೆ ಮನವಿ

Must Read

ಮೂಡಲಗಿ ತಾಲೂಕಾ ಪತ್ರಕರ್ತರ ಸಂಘದ ಕಚೇರಿ ಉದ್ಘಾಟನೆ

ಮೂಡಲಗಿ - ಹಲವಾರು ಯುವ ಪತ್ರಕರ್ತರ ಉತ್ಸಾಹ ಹಾಗೂ ಕಾರ್ಯಶೀಲತೆಯ ಪ್ರತೀಕವಾಗಿ ರಚನೆಗೊಂಡ ಮೂಡಲಗಿ ತಾಲೂಕಾ ಪತ್ರಕರ್ತರ ಸಂಘದ ಕಚೇರಿಯನ್ನು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿಯವರ...

ಲೋಳಸೂರ ಹೊಸ ಸೇತುವೆ ನಿರ್ಮಿಸುವಂತೆ ನೂತನ ಸಿಎಂ ಅವರಿಗೆ ಕಡಾಡಿಯವರಿಂದ ಮನವಿ

ಮೂಡಲಗಿ: ಗೋಕಾಕ ನಗರಕ್ಕೆ ಸಂಪರ್ಕ ಕಲ್ಪಿಸುವ ಜತ್ತ ಜಾಂಬೋಟಿ ರಾಜ್ಯ ಹೆದ್ದಾರಿ-31 ರ ಲೋಳಸೂರ ಗ್ರಾಮದ ಹತ್ತಿರ ಘಟಪ್ರಭಾ ನದಿಗೆ ಅಡ್ಡಲಾಗಿ ಹೊಸ ಸೇತುವೆ ನಿರ್ಮಿಸುವಂತೆ...

ಭಾರತ ಮಾತೆಯ ಜ್ಞಾನ ಶಕ್ತಿ ಭಾರತೀಯ ಸ್ತ್ರೀಯಲ್ಲಿದೆ

ಪತಿವ್ರತೆಗೂ ಧರ್ಮ ಪತ್ನಿಗಿರುವ ವ್ಯತ್ಯಾಸವಿಷ್ಟೆ. ಪತಿವ್ರತೆ ಪತಿಯ ದಾರಿಯಲ್ಲಿ ತಾನೂ ನಡೆಯೋದು. ಧರ್ಮಪತ್ನಿ ಪತಿಯನ್ನು ಧರ್ಮದ ಹಾದಿಯಲ್ಲಿ ನಡೆಸೋದು. ಭೂಮಿ ಮೇಲೆ ಧರ್ಮ ನೆಲೆಸಬೇಕಾದರೆ ಸ್ತ್ರೀ...

ಮೂಡಲಗಿ: ತಾಲೂಕಿನ ಪಿ ಜಿ ಹುಣಶ್ಯಾಳ ಗ್ರಾಮ ಪಂಚಾಯತ ವ್ಯಾಪ್ತಿಯಲ್ಲಿ ಪರಿಶಿಷ್ಟ ಜಾತಿಯ ಜನರು ವಾಸಿಸುವಂಥ ಜನತಾ ಪ್ಲಾಟ್, ಆಶ್ರಯ ಮನೆಗಳ ಹತ್ತಿರವಿರುವ ಸರಕಾರದ ಖಾಲಿ ಜಾಗೆಯೊಂದನ್ನು ಅದೆ ಗ್ರಾಮದ ಮಲ್ಲಪ ನೇಸರಗಿ ಎಂಬುವರು ಅತಿಕ್ರಮಣ ಮಾಡಿ ಮನೆ ಕಟ್ಟಡ ಕಾರ್ಯ ಮಾಡುತ್ತಿದ್ದಾರೆ ಅದನ್ನು ತಡೆಹಿಡಿಯಬೇಕು ಹಾಗೂ ಸರಕಾರದ ಜಾಗೆಯಲ್ಲಿ ಮನೆ ನಿರ್ಮಿಸಿಕೊಳ್ಳುತ್ತಿರುವ ಈ ವ್ಯಕ್ತಿಯ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ಆರೋಪಿಸಿ ಜಯ ಕರ್ನಾಟಕ ಸಂಘಟನೆಯ ತಾಲೂಕಾಧ್ಯಕ್ಷ ಲಕ್ಷ್ಮಣ ಮೆಳ್ಳಿಗೇರಿ ನೇತೃತ್ವದಲ್ಲಿ ತಹಶೀಲ್ದಾರ ಅವರಿಗೆ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ಮಲೀಕಜಾನ ತಲವಾರ, ಗೋಕಾಕ ತಾಲೂಕಾ ಅಧ್ಯಕ್ಷ ಅಜೀಜ ಮೊಕಾಶಿ, ಹಮೀದ ಗೂಡವಾಲೆ, ರಫೀಕ ನಂದಗಡ, ಶಬ್ಬೀರ ಪೈಲವಾನ, ಶ್ರೀಶೈಲ ಗೌರನ್ನವರ, ಗೋಪಾಲ ಮಳಲಿ, ಗಂಗವ್ವ ಅಂಕಲಗಿ, ಮಲ್ಲವ್ವ ಗುಡಿ, ಲಕ್ಕವ್ವ ತಪ್ಸಿ, ರೇಖಾ ಕಲಾಲ, ಮಮ್ತಾಜ ನದಾಫ, ರಾಯಪ್ಪ ನಾವಿ ಇದ್ದರು.

- Advertisement -
- Advertisement -
- Advertisement -

Latest News

ಮೂಡಲಗಿ ತಾಲೂಕಾ ಪತ್ರಕರ್ತರ ಸಂಘದ ಕಚೇರಿ ಉದ್ಘಾಟನೆ

ಮೂಡಲಗಿ - ಹಲವಾರು ಯುವ ಪತ್ರಕರ್ತರ ಉತ್ಸಾಹ ಹಾಗೂ ಕಾರ್ಯಶೀಲತೆಯ ಪ್ರತೀಕವಾಗಿ ರಚನೆಗೊಂಡ ಮೂಡಲಗಿ ತಾಲೂಕಾ ಪತ್ರಕರ್ತರ ಸಂಘದ ಕಚೇರಿಯನ್ನು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿಯವರ...
- Advertisement -

More Articles Like This

- Advertisement -
close
error: Content is protected !!