Homeಸುದ್ದಿಗಳುವಿಜ್ಞಾನಿಗಳ ಶ್ರಮಕ್ಕೆ ಪ್ರತಿಫಲ- ಬಾಲಚಂದ್ರ ಜಾರಕಿಹೊಳಿ

ವಿಜ್ಞಾನಿಗಳ ಶ್ರಮಕ್ಕೆ ಪ್ರತಿಫಲ- ಬಾಲಚಂದ್ರ ಜಾರಕಿಹೊಳಿ

ಗೋಕಾಕ: ಚಂದ್ರಯಾನ-೦೩ರ ವಿಕ್ರಮ್ ಲ್ಯಾಂಡರ್ ಯಶಸ್ವಿಯಾಗಿ ಚಂದ್ರನಲ್ಲಿ ಇಳಿಯುವ ಮೂಲಕ ಜಗತ್ತಿನಲ್ಲಿಯೇ ಚಂದ್ರನ ದಕ್ಷಿಣ ಧ್ರುವಕ್ಕೆ ಇಳಿದ ಮೊದಲ ದೇಶ ಭಾರತವೆಂದು ಗರ್ವದಿಂದ ಹೇಳಬಹುದು ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದ್ದಾರೆ.

ಚಂದ್ರಯಾನ -೦೩ ಯಶಸ್ವಿಯಾದ ಹಿನ್ನೆಲೆಯಲ್ಲಿ ಇಸ್ರೋ ವಿಜ್ಞಾನಿಗಳಿಗೆ ಅವರು ಅಭಿನಂದನೆ ತಿಳಿಸಿದರು.

ದೇಶದ ವಿಜ್ಞಾನಿಗಳ ಸತತ ಪರಿಶ್ರಮ ಇಂದು ಫಲ ನೀಡಿದ್ದು, ಇಡೀ ವಿಶ್ವವೇ ಭಾರತದತ್ತ ತಿರುಗಿ ನೋಡುವಂತೆ ಮಾಡಿದ ಇಸ್ರೋ ವಿಜ್ಞಾನಿಗಳ ಕಾರ್ಯಕ್ಕೆ ಅಭಿನಂದನೆಗಳು ಎಂದು ಅವರು ನುಡಿದರು.

RELATED ARTICLES

Most Popular

error: Content is protected !!
Join WhatsApp Group