ಶಿವರಾತ್ರಿ ನಿಮಿತ್ತ ರುದ್ರಾಭಿಷೇಕ ಹಾಗೂ ಕ್ಷೀರಾಭೀಷೇಕ

Must Read

ಗಂಗಾವತಿ – ಬರಲಿರುವ ಮಹಾಶಿವರಾತ್ರಿ ಅಂಗವಾಗಿ ಗಂಗಾವತಿಯ ಶ್ರೀ ನೀಲಕಂಠೇಶ್ವರ ದೇವಸ್ಥಾನದಲ್ಲಿ ದಿನಾಂಕ 1/3/2022 ಮಂಗಳವಾರ ಬೆಳಿಗ್ಗೆ 5 ಗಂಟೆಗೆ ವಿಶೇಷ ರುದ್ರಾಭಿಷೇಕ ಮತ್ತು ಕ್ಷೀರಾಭಿಷೇಕ ಹಮ್ಮಿಕೊಳ್ಳಲಾಗಿದೆ.

ಬೆಳಿಗ್ಗೆ 10 ಗಂಟೆಗೆ ಮತ್ತು ಮಧ್ಯಾಹ್ನ 12.30ಕ್ಕೆ ಕ್ಷೀರಾಭಿಷೇಕ, ಮದ್ಯಾಹ್ನ 2 ಗಂಟೆಗೆ ರಾತ್ರಿ 11 ಗಂಟೆಗೆ ರುದ್ರಾಭಿಷೇಕ ಮತ್ತು ರಾತ್ರಿ 11 ಗಂಟೆಯಿಂದ ಬೆಳಗಿನ ಜಾವದವರಗೆ ಭಜನಾ ಮಂಡಳಿ ಹಾಗೂ ಸಕಲ ಸದ್ಭಕ್ತ ವೃಂದದವರಿಂದ ಭಜನಾ ಕಾರ್ಯಕ್ರಮವು ಜರಗುವುದು.

ಸಕಲ ಸದ್ಭಕ್ತ ವೃಂದಕ್ಕೂ ಸುಸ್ವಾಗತ..

ಸಮಾಜ ಬಾಂಧವರೆಲ್ಲರೂ ಈ ಎಲ್ಲಾ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ದರ್ಶನಕ್ಕೆ ಬರುವ ಭಕ್ತಾದಿಗಳಿಗೆ ಸಹಕರಿಸಬೇಕೆಂದು ಗಂಗಾವತಿಯ ಕುರುಹಿನಶೆಟ್ಟಿ ಸಮಾಜದ ವತಿಯಿಂದ ಕೋರಲಾಗಿದೆ.


ಹೆಚ್ಚಿನ ಮಾಹಿತಿಗೆ…
Mallikarjuna Polkal
9060145533

Latest News

ಕವನ : ಅನುಬಂಧ

ಅನುಬಂಧಕಾಣದ ದಾರಿಯಲ್ಲಿ ಬೆಸೆದ ನಂಟು, ಹೆಸರಿಲ್ಲದಿದ್ದರೂ ಹೃದಯಕ್ಕೆ ಪರಿಚಿತವಾದ ಬಂಧ… ಕಾಲದ ಹೊಳೆ ಹರಿದರೂ ಕಳೆಯದ ಗುರುತು, ಗಂಟು ಅದು ಅನುಬಂಧ. ಮೌನದಲ್ಲೂ ಮಾತಾಡುವ ಸಂಬಂಧ, ಬಂಧ.. ಕಣ್ಣಂಚಿನ ನೀರನ್ನೂ ಓದುತ್ತದೆ ಒರೆಸುತ್ತದೆ. ಹೃದಯ ಮುರಿದು ನೊಂದ ಕ್ಷಣದಲ್ಲಿ ಅದೃಶ್ಯವಾಗಿ ಕೈ ಹಿಡಿದುಕೊಳ್ಳುತ್ತದೆ. ಮಣ್ಣಿನ ವಾಸನೆಯಂತೆ ಸಹಜ, ಬೆಳಗಿನ ಬೆಳಕಿನಂತೆ ಮೃದುವು. ನಗುವಿನಲ್ಲೂ,...

More Articles Like This

error: Content is protected !!
Join WhatsApp Group