ಮೈಸೂರು – ವಿಶ್ವ ಪರಿಸರ ದಿನದ ಅಂಗವಾಗಿ ಮೈಸೂರು ಜಿಲ್ಲೆ ಸಾಲಿಗ್ರಾಮದ ಗ್ರಾಮಪಂಚಾಯಿತಿ ಗ್ರಂಥಾಲಯದ ಆವರಣದಲ್ಲಿ ಸಸಿ ನೆಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಸಾಹಿತಿ ಹಾಗೂ ಮೈಸೂರು ಜಿಲ್ಲಾ ಕನ್ನಡ ಜಾಗೃತಿ ಸಮಿತಿ ಸದಸ್ಯರಾದ ಡಾ.ಭೇರ್ಯ ರಾಮಕುಮಾರ್, ಗ್ರಾಮಪಂಚಾಯಿತಿ ಅಧ್ಯಕ್ಷರಾದ ದೇವಿಕಾ, ಉಪಾಧ್ಯಕ್ಷರಾದ ಸುಧಾ ರೇವಣ್ಣ, ಉಪಾಧ್ಯಕ್ಷರಾದ ಸುಧಾ ರೇವಣ್ಣ , ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಾದ ಮಂಜುನಾಥ್, ಗ್ರಂಥಪಾಲಕಿ ದಿವ್ಯ ಕುಮಾರಿ , ಕುಸುಮ, ಪಾರ್ವತಮ್ಮ ,ಕೃಷ್ಣಯ್ಯ ,ವಸಂತ್ , ಡಾ.ರಾಜ್ ಕುಮಾರ್ ಸಂಘದ ಗುಣಚಂದ್ರ ಕುಮಾರ್ ಹಾಗೂ ಮಕ್ಕಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.