ಕನ್ನಡ ಸ್ಪರ್ಧೆಯಲ್ಲಿ ಡಾ. ಸಂಜಯ ಶಿಂಧಿಹಟ್ಟಿ ಪ್ರಥಮ

Must Read

ಮೂಡಲಗಿ: ಮೂಡಲಗಿ ತಾಲ್ಲೂಕು ಆಡಳಿತದಿಂದ ಏರ್ಪಡಿಸಿದ್ದ ಅನ್ಯ ಭಾಷೆ ಪದಗಳನ್ನು ಬಳಸದೇ 4 ನಿಮಿಷ ಕನ್ನಡದಲ್ಲಿ ಮಾತನಾಡುವ ‘ಮಾತಾಡ್ ಮಾತಾಡ್ ಕನ್ನಡ’ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನವನ್ನು ಡಾ. ಸಂಜಯ ಎ. ಶಿಂಧಿಹಟ್ಟಿ ಪಡೆದುಕೊಂಡಿರುವರು. ದ್ವಿತೀಯ ಸ್ಥಾನವನ್ನು ಅಪೇಕ್ಷಾ ಮುರುಗೇಶ ಕತ್ತಿ ಮತ್ತು ತೃತೀಯ ಸ್ಥಾನವನ್ನು ಶಿವಾನಂದ ತೋರಣಗಟ್ಟಿ ಪಡೆದುಕೊಂಡಿರುವರು.

ಸ್ಪರ್ಧೆಯಲ್ಲಿ ಒಟ್ಟು 7 ಜನರು ಭಾಗವಹಿಸಿದ್ದರು. ವಿಜೇತರಿಗೆ ನ. 1ರಂದು ಕರ್ನಾಟಕ ರಾಜ್ಯೋತ್ಸವ ಸಮಾರಂಭದಲ್ಲಿ ಪ್ರಮಾಣ ಪತ್ರಗಳನ್ನು ನೀಡಲಾಗುವುದು ಎಂದು ಸಂಘಟರು ತಿಳಿಸಿದ್ದಾರೆ.

Latest News

ಬೆಳ್ಳಿ ಬಂಗಾರ ಕದ್ದ ಖದೀಮರ ಹೆಡೆಮುರಿ ಕಟ್ಟಿದ ಗೋಕಾಕ ಪೋಲಿಸರು

ಗೋಕಾಕ ನಗರದ ಬೀಗ ಹಾಕಿದ್ದ ಮನೆಯೊಂದರ ಕೀಲಿ ಮುರಿದು ಬೆಳ್ಳಿ ಬಂಗಾರ ಸೇರಿದಂತೆ ನಗದು ಹಣ ಕದ್ದು ಪರಾರಿಯಾಗಿದ್ದ ಕುಖ್ಯಾತ ಖದೀಮರನ್ನು ಗೋಕಾಕ ಪೋಲಿಸರು ಬಂಧಿಸುವಲ್ಲಿ...

More Articles Like This

error: Content is protected !!
Join WhatsApp Group