spot_img
spot_img

ಜೆಡಿಎಸ್ ತಾಲೂಕಾ ಅಧ್ಯಕ್ಷರಾಗಿ ಸಂತೋಷ ಹರನಾಳ ನೇಮಕ

Must Read

- Advertisement -

ಸಿಂದಗಿ: ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ  ಹಾಗೂ ರಾಜ್ಯ ನಾಯಕರ ಸೂಚನೆ ಮೇರೆಗೆ  ತಾಲೂಕಿನ ಜನತಾ ದಳ (ಜಾತ್ಯತಿತ) ಪಕ್ಷದ ತಾಲೂಕ ಅಧ್ಯಕ್ಷರನ್ನಾಗಿ ಸಂತೋಷ ಹರನಾಳ ಅವರನ್ನು  ಈ ಕೂಡಲೇ ಜಾರಿಗೆ ಬರುವಂತೆ ಆದೇಶ ಮಾಡಲಾಗಿದೆ ಎಂದು ಜಿಲ್ಲಾಧ್ಯಕ್ಷ ಬಸವರಾಜ ಮಾಡಗಿ ತಿಳಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು,  ಈ ಪಕ್ಷದ ಗುರುತರವಾದ ಜವಾಬ್ದಾರಿಯನ್ನು ವಹಿಸಿಕೊಂಡು ಪಕ್ಷದ ತತ್ವ ಹಾಗೂ ಸಿದ್ಧಾಂತಗಳಿಗೆ ಬದ್ಧರಾಗಿ ಪಕ್ಷದ ತಾಲೂಕಿನ ಮುಖಂಡರನ್ನು ಹಾಗೂ ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಂಡು ತಾಲೂಕಿನಲ್ಲಿ ಜನತಾದಳ (ಜಾತ್ಯತಿತ) ವಿಭಾಗವನ್ನು ಪರಿಣಾಮಕಾರಿಯಾಗಿ ಸಂಘಟಿಸಿ ಬಲವರ್ಧನೆಗೊಳಿಸುವ ನಿಟ್ಟಿನಲ್ಲಿ ಕಾರ್ಯನೋನ್ಮುಖರಾಗಬೇಕು ಎಂದು ಪ್ರಕಟಣೆಯ ಮೂಲಕ ಸೂಚಿಸಿದ್ದಾರೆ.

- Advertisement -
- Advertisement -

Latest News

ವಾಹನ ಸವಾರರಿಗೆ ಬೆಲೆ ಏರಿಕೆ ಬರೆ – ಈರಣ್ಣ ಕಡಾಡಿ

ಮೂಡಲಗಿ:ಲೋಕಸಭಾ ಚುನಾವಣೆ ನಂತರ ರಾಜ್ಯದ ವಾಹನ ಸವಾರರಿಗೆ ಕಾಂಗ್ರೆಸ್ ಸರ್ಕಾರ ಪೆಟ್ರೋಲ್ 3 ರೂ, ಡೀಸೆಲ್ 3.50 ರೂ. ಏರಿಸುವ ಮೂಲಕ ಗ್ಯಾರಂಟಿ ಬರೆ ನೀಡಿದೆ...
- Advertisement -

More Articles Like This

- Advertisement -
close
error: Content is protected !!
Join WhatsApp Group