ದಸಂಸ ತಾಲೂಕಾಧ್ಯಕ್ಷರಾಗಿ ಶಶಿಕುಮಾರ

Must Read

ಮೂಡಲಗಿ: ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ ಧ್ವನಿ ಸಂಘಟನೆಯ ಮೂಡಲಗಿ ತಾಲೂಕಾಧ್ಯಕ್ಷರಾಗಿ ಶಶಿಕುಮಾರ ದೊಡಮನಿ ಅವರನ್ನು ಆಯ್ಕೆ ಮಾಡಿ ರಾಜ್ಯಾಧ್ಯಕ್ಷರಾದ ಚಂದ್ರಕಾoತ ಕಾದ್ರೋಳ್ಳಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸಂಘಟನೆಯಲ್ಲಿ ಬಾಬಾಸಾಹೇಬರ ತತ್ವ ಸಿದ್ಧಾಂತಗಳಿಗೆ ಬದ್ಧರಾಗಿರಬೇಕು, ಸಂಘಟನೆಯ ವಿರೋಧಿ ಚಟುವಟಿಕೆ ಕಂಡು ಬಂದರೆ ತಕ್ಷಣದಿಂದ ತೆಗೆಯಲಾಗುವದು. ಸಮಾಜದಲ್ಲಿ ನಡೆಯುವ ದೌರ್ಜನ್ಯ ದಬ್ಬಾಳಿಕೆ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಬೇಕು. ಸಾರ್ವಜನಿಕರಿಗೆ ಉಪಯುಕ್ತ ಕಾರ್ಯಗಳನ್ನು ಮಾಡುವ ಮೂಲಕ ಸಂಘಟನೆಗೆ ಬಲ ತುಂಬಬೇಕು ಎಂದು ತಿಳಿಸಿದ್ದಾರೆ.

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group