spot_img
spot_img

ಸೆ. ೧೬ ರಂದು ಕಲ್ಲೋಳಿ ಮಹಾಲಕ್ಷ್ಮೀ ಸಹಕಾರಿಯ ವಾರ್ಷಿಕ ಸಭೆ

Must Read

spot_img
- Advertisement -

ಮೂಡಲಗಿ: ಕಲ್ಲೋಳಿ ಪಟ್ಟಣದ ಶ್ರೀ ಮಹಾಲಕ್ಷ್ಮಿ ಸೌಹಾರ್ದ ಸಹಕಾರಿ ಸಂಘ ನಿ.,ಇದರ ಸನ್ ೨೦೨೨-೨೩ ನೇ ಸಾಲಿನ ವಾರ್ಷಿಕ ಸರ್ವ ಸಾಧಾರಣ ಸಭೆ ಸ-೧೬ ರಂದು ಬೆಳಿಗ್ಗೆ ೧೦-೩೦ ಕ್ಕೆ ಸಹಕಾರಿಯ ಸಭಾ ಭವನದಲ್ಲಿ ಸಹಕಾರಿಯ ಅಧ್ಯಕ್ಷರು,ರಾಜ್ಯಸಭಾ ಸಂಸದರಾದ ಈರಣ್ಣ ಕಡಾಡಿ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ.

ಸಹಕಾರಿಯ ಹಾಗೂ ಬಿಡಿಸಿಸಿ ಬ್ಯಾಂಕ ನಿರ್ದೇಶಕರಾದ ಸತೀಶ ಕಡಾಡಿ ಸೇರಿದಂತೆ ಸಹಕಾರಿಯ ನಿದೇಶಕರು, ಬೆಟಗೇರಿ ಹಾಗೂ ಘಟಪ್ರಭಾ ಶಾಖೆಯ ಸಲಹಾ ಸಮಿತಿ ಸದಸ್ಯರು ಉಪಸ್ಥಿರಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಸಹಕಾರಿಯ ಸದಸ್ಯರು,ಗ್ರಾಹಕರು,ಹಿತೈಷಿಗಳು ಭಾಗವಹಿಸಬೇಕೆಂದು ಪ್ರಧಾನ ವ್ಯವಸ್ಥಾಪಕ ಹಣಮಂತ ಕಲಕುಟ್ರಿ ತಿಳಿಸಿದ್ದಾರೆ.

- Advertisement -

LEAVE A REPLY

Please enter your comment!
Please enter your name here

- Advertisement -

Latest News

ಯೋಗ ಸ್ಪರ್ಧಾ ವಿಜೇತರಿಗೆ ಕಡಾಡಿ ಸನ್ಮಾನ

ಮೂಡಲಗಿ: ಗ್ರಾಮೀಣ ಪ್ರದೇಶದ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳು ಯೋಗದಲ್ಲಿ ಅತ್ಯುತ್ತಮ ಸಾಧನೆ ಮಾಡುವ ಮೂಲಕ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿದ್ದಾರೆ ಇಂತಹ ಪ್ರತಿಭೆಗಳು ಬೆಳಕಿಗೆ ಬಂದು ನಾಡಿನ...
- Advertisement -

More Articles Like This

- Advertisement -
close
error: Content is protected !!
Join WhatsApp Group