ಸೆ. ೨೪ರಂದು ನಿಜಗುಣ ದೇವರ ಷಷ್ಟ್ಯಬ್ದಿ ಪೂರ್ವಭಾವಿ ಸಭೆ

Must Read

ಮೂಡಲಗಿ: ತಾಲ್ಲೂಕಿನ ಹುಣಶ್ಯಾಳ ಪಿಜಿ ಗ್ರಾಮದ ಸಿದ್ಧಲಿಂಗ ಕೈವಲ್ಯಾಶ್ರಮದ ನಿಜಗುಣ ದೇವರ ಷಷ್ಟ್ಯಬ್ದಿ ಸಂಭ್ರಮ ಕಾರ್ಯಕ್ರಮದ ಸಂಘಟನೆಯ ಕುರಿತು ಚರ್ಚಿಸಲು ಸೆ. ೨೪ರಂದು ಬೆಳಿಗ್ಗೆ ೧೧ಕ್ಕೆ ಆಶ್ರಮದಲ್ಲಿ ಪೂರ್ವಭಾವಿ ಸಭೆಯನ್ನು ಕರೆಯಲಾಗಿದೆ.

ಹಲವು ಮಹಾತ್ಮರ ಸಾನ್ನಿಧ್ಯದಲ್ಲಿ ಜರುಗಲಿರುವ ಸಭೆಯಲ್ಲಿ ಶಾಸಕರು, ಸಂಸದರು, ಗಣ್ಯಮಾನ್ಯರು ಭಾಗವಹಿಸಲಿದ್ದಾರೆ. ಭಕ್ತರು ಅಧಿಕ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಸಂಘಟಕರು ತಿಳಿಸಿದ್ದಾರೆ.

Latest News

ಸಾಹಿತ್ಯಕ್ಕೆ ಬದುಕು ಬದಲಿಸುವ ಶಕ್ತಿಯಿದೆ: ಡಾ.ಸುನಂದಾ

ಜಮಖಂಡಿ: ಸೃಜನಶೀಲ ಸಾಹಿತ್ಯಕ್ಕೆ ನಾಡು ಕಟ್ಟುವ ಮತ್ತು ನಾಡಿನ ಜನರ ಬದುಕು ಬದಲಿಸುವ ಶಕ್ತಿಯಿದೆ. ಸಾಹಿತ್ಯ ಮತ್ತು ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ದಿಸೆಯಲ್ಲಿ ಕೊಕ್ಕನವರ ಅಕಾಡೆಮಿ...

More Articles Like This

error: Content is protected !!
Join WhatsApp Group