ಗುತ್ತಿಗೆದಾರರ ಸಂಘದ ಕಾರ್ಯದರ್ಶಿಗೆ ಸನ್ಮಾನ

Must Read

ಸಿಂದಗಿ : ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ನೂತನ ಕಾರ್ಯದರ್ಶಿಯಾಗಿ ನೇಮಕಗೊಂಡ ಉದ್ಯಮಿ ಹಾಗೂ ಗುತ್ತಿಗೆದಾರ ಹಣಮಂತ ಚಿಂಚಲಿ ರವರಿಗೆ ಆರ್‌ಎಂಎನ್ ಪೌಂಡೇಶನ್ ಅಧ್ಯಕ್ಷ ಯುವ ಮುಖಂಡ ರವಿಕಾಂತ್ ನಾಯ್ಕೊಡಿ ಸನ್ಮಾನಿಸಿ ಗೌರವಿಸಿ ತಾಲೂಕಿನ ಗುತ್ತಿಗೆದಾರರ ಸಮಸ್ಯೆಗಳ ಕುರಿತು ಚರ್ಚಿಸಿದರು.

ನಂತರ ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಕಾರ್ಯದರ್ಶಿ ಮಾತನಾಡಿ, ಗುತ್ತಿಗೆದಾರರು ಇಡೀ ರಾಜ್ಯಾದ್ಯಂತ ವಿವಿಧ ಯೋಜನೆಯಡಿ ಕಾಮಗಾರಿಗಳನ್ನು ಮಾಡಿ ಬಿಲ್ಲುಗಳಾಗದೆ ಸಮಸ್ಯೆ ಎದುರಿಸುತ್ತಿರುವ ಬಗ್ಗೆ ನನ್ನ ಗಮನಕ್ಕಿದೆ ಸರಕಾರ ಮಟ್ಟದಲ್ಲಿ ಚರ್ಚೆಗೆ ಮುಂದಾಗುವೆ ಎಂದು ಭರವಸೆ ನೀಡಿದರು.

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group