ಕಲಾ ಪ್ರತಿಭೋತ್ಸವಕ್ಕೆ ಆಯ್ಕೆ

Must Read

ಹಾಸನ – ದಿನಾಂಕ 20 ರಂದು ಹಾಸನಾಂಬ ಕಲಾಕ್ಷೇತ್ರದಲ್ಲಿ ನಡೆದ *ಕಲಾ ಪ್ರತಿಭೋತ್ಸವ -2025* ಚಿತ್ರಕಲಾ ಸ್ಪರ್ಧೆಯಲ್ಲಿ ಭಾಗವಹಿಸಿ ಹಾಸನದ *ನೆಸ್ಟ್ ಆರ್ಟ್ ಅಕಾಡಮಿ*ಯ* ವಿದ್ಯಾರ್ಥಿನಿ ಕು. ಧನಿಕ ಅಶೋಕ್ ರವರು ಪ್ರಶಸ್ತಿ ಪಡೆದು , ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ,

ಪ್ರಶಸ್ತಿ ಪಡೆದ ವಿದ್ಯಾರ್ಥಿನಿ ಗೆ ಅಕಾಡೆಮಿ ಯ ಸಂಸ್ಥಾಪಕ ಮುಖ್ಯಸ್ಥರು ಹಾಗೂ ಚಿತ್ರಕಲಾವಿದರು ಆದ ಚಂದ್ರಕಾಂತ ನಾಯರ್ ಮತ್ತು ಸಂಸ್ಥೆಯ ಎಲ್ಲಾ ಸದಸ್ಯರು ಅಭಿನಂದನೆ ಸಲ್ಲಿಸಿದ್ದಾರೆ ..

LEAVE A REPLY

Please enter your comment!
Please enter your name here

Latest News

ಡಿಸಿಸಿ ಬ್ಯಾಂಕಿನ ಸೇವೆ ಇಡೀ ವರ್ಷವೂ ರೈತರಿಗೆ ಸಿಗಲಿದೆ – ಅಣ್ಣಾಸಾಹೇಬ ಜೊಲ್ಲೆ

ಬೆಳಗಾವಿ - ಮುಂದಿನ ಐದು ವರ್ಷದಲ್ಲಿ ಬೆಳಗಾವಿ ಡಿಸಿಸಿ ಬ್ಯಾಂಕ್ ನ್ನು ಅಭಿವೃದ್ಧಿಪಥದತ್ತ ಕೊಂಡೊಯ್ಯಲು ಅನೇಕ ಹೊಸ ಹೊಸ ಯೋಜನೆಗಳನ್ನು ರೂಪಿಸಿದ್ದು, ರೈತರ ಜೀವನಾಡಿಯಂತೆ ಬ್ಯಾಂಕಿನ...

More Articles Like This

error: Content is protected !!
Join WhatsApp Group