spot_img
spot_img

ರಾಷ್ಟ್ರೀಯ ಖೋ-ಖೋ ತಂಡಕ್ಕೆ ಆಯ್ಕೆ

Must Read

spot_img
- Advertisement -

ಮೂಡಲಗಿಯ ಶ್ರೀ ಶ್ರೀಪಾದಬೋಧ ಸ್ವಾಮೀಜಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಥಮ ವರ್ಷದ ಬಿ. ಎ. ವಿದ್ಯಾರ್ಥಿಯಾದ ಚಂದ್ರಕಾಂತ ಯಡ್ರಾಮಿ ಅವರು ಗೋವಾದ ಮಾಪುಸಾದಲ್ಲಿ ನಡೆದ ೩ನೆಯ ರಾಷ್ಟೀಯ ಯುವ ಕ್ರೀಡಾಕೂಟದ ೨೧ ವರ್ಷದೊಳಗಿನ ಖೋ-ಖೋ ವಿಭಾಗದಲ್ಲಿ ಕರ್ನಾಟಕ ತಂಡವನ್ನು ಪ್ರತಿನಿಧಿಸಿ ಫೈನಲ್ ಪಂದ್ಯದಲ್ಲಿ ಮಹಾರಾಷ್ಟ್ರದ ವಿರುದ್ಧ ಗೆದ್ದು, ಚಿನ್ನದ ಪದಕದೊಂದಿಗೆ ಭಾರತ ರಾಷ್ಟೀಯ ಖೋ-ಖೋ ತಂಡದಲ್ಲಿ ಸ್ಥಾನವನ್ನು ಪಡೆದುಕೊಂಡಿರುತ್ತಾರೆ.

ಈ ಸಾಧನೆಯ ಮೂಲಕ ಮಹಾವಿದ್ಯಾಲಯದ ಕೀರ್ತಿಯನ್ನು ಬೆಳಗಿದ ವಿದ್ಯಾರ್ಥಿಗೆ ಕಾಲೇಜು ಅಭಿವೃದ್ಧಿ ಮಂಡಳಿಯ ಅಧ್ಯಕ್ಷರಾದ ಬಾಲಚಂದ್ರ ಜಾರಕಿಹೊಳಿ, ಪ್ರಾಂಶುಪಾಲರಾದ ಮಹೇಶ ಕಂಬಾರ, ಸರ್ವ ಸದಸ್ಯರು, ಬೋಧಕ, ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

- Advertisement -

LEAVE A REPLY

Please enter your comment!
Please enter your name here

- Advertisement -

Latest News

ಗುಜನಟ್ಟಿ ಪಿಕೆಪಿಎಸ್‌ಗೆ ಬಂಡ್ರೋಳಿ ಅಧ್ಯಕ್ಷ, ಬ್ಯಾಕೋಡ ಉಪಾಧ್ಯಕ್ಷ

ಮೂಡಲಗಿ: ತಾಲೂಕಿನ ಗುಜನಟ್ಟಿ-ಜೋಕಾನಟ್ಟಿ ಗ್ರಾಮಗಳ ಗುಜನಟ್ಟಿ ವಿವಿಧೋದ್ದೇಶಗಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಗುರುವಾರ ಜರುಗಿದ ನೂತನ ಅಧ್ಯಕ್ಷ-ಉಪಾಧ್ಯಕ್ಷರ ಚುನಾವಣೆಯಲ್ಲಿ ಬೆಮ್ಯೂಲ್ ಅಧ್ಯಕ್ಷ ಹಾಗೂ...
- Advertisement -

More Articles Like This

- Advertisement -
close
error: Content is protected !!
Join WhatsApp Group