ರಾಷ್ಟ್ರೀಯ ಖೋ-ಖೋ ತಂಡಕ್ಕೆ ಆಯ್ಕೆ

Must Read

ಮೂಡಲಗಿಯ ಶ್ರೀ ಶ್ರೀಪಾದಬೋಧ ಸ್ವಾಮೀಜಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಥಮ ವರ್ಷದ ಬಿ. ಎ. ವಿದ್ಯಾರ್ಥಿಯಾದ ಚಂದ್ರಕಾಂತ ಯಡ್ರಾಮಿ ಅವರು ಗೋವಾದ ಮಾಪುಸಾದಲ್ಲಿ ನಡೆದ ೩ನೆಯ ರಾಷ್ಟೀಯ ಯುವ ಕ್ರೀಡಾಕೂಟದ ೨೧ ವರ್ಷದೊಳಗಿನ ಖೋ-ಖೋ ವಿಭಾಗದಲ್ಲಿ ಕರ್ನಾಟಕ ತಂಡವನ್ನು ಪ್ರತಿನಿಧಿಸಿ ಫೈನಲ್ ಪಂದ್ಯದಲ್ಲಿ ಮಹಾರಾಷ್ಟ್ರದ ವಿರುದ್ಧ ಗೆದ್ದು, ಚಿನ್ನದ ಪದಕದೊಂದಿಗೆ ಭಾರತ ರಾಷ್ಟೀಯ ಖೋ-ಖೋ ತಂಡದಲ್ಲಿ ಸ್ಥಾನವನ್ನು ಪಡೆದುಕೊಂಡಿರುತ್ತಾರೆ.

ಈ ಸಾಧನೆಯ ಮೂಲಕ ಮಹಾವಿದ್ಯಾಲಯದ ಕೀರ್ತಿಯನ್ನು ಬೆಳಗಿದ ವಿದ್ಯಾರ್ಥಿಗೆ ಕಾಲೇಜು ಅಭಿವೃದ್ಧಿ ಮಂಡಳಿಯ ಅಧ್ಯಕ್ಷರಾದ ಬಾಲಚಂದ್ರ ಜಾರಕಿಹೊಳಿ, ಪ್ರಾಂಶುಪಾಲರಾದ ಮಹೇಶ ಕಂಬಾರ, ಸರ್ವ ಸದಸ್ಯರು, ಬೋಧಕ, ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

Latest News

ಗುಣಾತ್ಮಕ ಶಿಕ್ಷಣದ ಮೌಲ್ಯವನ್ನು ಪ್ರತಿಬಿಂಬಿಸಿದ ಜ್ಞಾನ ಗಂಗೋತ್ರಿಯ ವಾರ್ಷಿಕ ಸ್ನೇಹ ಸಮ್ಮೇಳನ

ಸಂಸ್ಕಾರ ಮತ್ತು ಸಾಧನೆಯ ಅನನ್ಯ ಸಂಗಮವಾಗಿ ಮೂಡಿಬಂದ ‘ಸ್ಪಂದನ’ ಕಾರ್ಯಕ್ರಮಮೂಡಲಗಿ: ಕಳೆದ ಹಲವು ವರ್ಷಗಳಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇಕಡಾ ೧೦೦ರಷ್ಟು ಫಲಿತಾಂಶ ದಾಖಲಿಸುತ್ತಾ ಬಂದಿರುವ ರಾಜಾಪೂರ...

More Articles Like This

error: Content is protected !!
Join WhatsApp Group