ಹಿಂದಿ ಭಾಷಣ ಸ್ಪರ್ಧೆಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ

Must Read

ಹುನಗುಂದ : ಈಚೆಗೆ ಬಾಗಲಕೋಟೆಯಲ್ಲಿ ನಡೆದ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಹಿಂದಿ ಭಾಷಣ ಸ್ಪರ್ಧೆಯಲ್ಲಿ ಸರ್ಕಾರಿ ಆದರ್ಶ ವಿದ್ಯಾಲಯದ ಮೊಹಮ್ಮದ್ ರಿಹಾನ್ ಇಟಗಿ ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾನೆ.

ಇವನಿಗೆ ಚಿತ್ರಕಲಾ ಶಿಕ್ಷಕ ಚಂದ್ರಕಾಂತ ಸರೋದೆ ಮಾರ್ಗದರ್ಶನ ಮಾಡಿದ್ದರು. ಇವನನ್ನು ಶಾಸಕ ಹಾಗೂ ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಅಧ್ಯಕ್ಷ ವಿಜಯಾನಂದ ಕಾಶಪ್ಪನವರ, ಶಾಲೆಯ ಎಸ್ ಡಿಎಂಸಿ ಉಪಾಧ್ಯಕ್ಷ ಬಸವರಾಜ ರಕ್ಕಸಗಿ, ಮುಖ್ಯಾಧ್ಯಾಪಕ ಎಸ್.ಜಿ.ಕಡಿವಾಲ ಮತ್ತು ಸಿಬ್ಬಂದಿ ಅಭಿನಂದಿಸಿದ್ದಾರೆ.

Latest News

ಸಂಘಗಳಿಂದ ರೈತರ ಹೋರಾಟಕ್ಕೆ ಬೆಂಬಲ ಘೋಷಣೆ

ಹಳ್ಳೂರ- ಗ್ರಾಮದ ಶ್ರೀ ಬಸವೇಶ್ವರ ವೃತ್ತದಲ್ಲಿ ಹಳ್ಳೂರ, ಹಾಗೂ ಶಿವಾಪೂರ ಗ್ರಾಮದ ಸಹಕಾರಿ ಸಂಘ ಹಾಗೂ ಬ್ಯಾಂಕುಗಳ ಸಿಬ್ಬಂದಿಗಳು ಸ್ವಯಂ ಪ್ರೇರಿತವಾಗಿ ಒಂದು ದಿನ ಸಹಕಾರಿ,...

More Articles Like This

error: Content is protected !!
Join WhatsApp Group