ಮೂಡಲಗಿ ತಾಲೂಕಾ ದಸ್ತು ಬರಹಗಾರರ ಸಂಘಕ್ಕೆ ಅವಿರೋಧ ಆಯ್ಕೆ

Must Read

ಮೂಡಲಗಿ – ಮೂಡಲಗಿ ತಾಲೂಕಾ ದಸ್ತು ಬರಹಗಾರರ (ಬಾಂಡ ರೈಟರ್) ಸಂಘಕ್ಕೆ ಅಧ್ಯಕ್ಷರಾಗಿ ಪಂಚಾಕ್ಷರಿ ಬಾಳಯ್ಯಾ ಹಿರೇಮಠ ಆಯ್ಕೆಯಾಗಿದ್ದಾರೆ.

ಉಪಾಧ್ಯಕ್ಷರಾಗಿ ಎಲ್.ಸಿ.ಗಾಡವಿ, ಕಾರ್ಯದರ್ಶಿಯಾಗಿ ಶಿವಾನಂದ ನಿಂಗಪ್ಪ ಗೋಟಡಕಿ ಹಾಗೂ ಖಜಾಂಚಿಯಾಗಿ ರವೀಂದ್ರ ಮಾಧವರಾವ ಕುಲಕರ್ಣಿ ಆಯ್ಕೆಯಾಗಿದ್ದಾರೆ.

ನಿಂಗಪ್ಪ ಗಾಡವಿ
ಶಿವಾನಂದ ಗೋಟಡಕಿ

ಸದಸ್ಯರಾಗಿ ಅಮೀರಸಾಬ ಥರಥರಿ, ಕಲ್ಲಪ್ಪ ಹುಬ್ಬಳ್ಳಿ, ರಾಜು ಅಥಣಿ ಎಲ್ಲರೂ ಅವಿರೋಧವಾಗಿ ಆಯ್ಕೆ ಯಾಗಿದ್ದಾರೆ.

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group