ರಾಷ್ಟಮಟ್ಟದ ಮಲ್ಲಕಂಬ ಕ್ರೀಡಾಕೂಟಕ್ಕೆ ಆಯ್ಕೆ

Must Read

ಮೂಡಲಗಿ: ಪಟ್ಟಣದ ಚೈತನ್ಯ ಆಶ್ರಮ ವಸತಿ ಶಾಲೆಯ ವಿದ್ಯಾರ್ಥಿ ಶಿವಪ್ರಸಾದ.ಪ್ರ.ಕಡಾಡಿ, ಡಿ.3ರಂದು ಗದಗ ಜಿಲ್ಲೆಯ ನೀಲಗುಂದ ದಲ್ಲಿ ನಡೆದ 20ನೇ ರಾಜ್ಯಮಟ್ಟದ ಮಲ್ಲಕಂಬ ಕ್ರೀಡಾಕೂಟದ 12 ವರ್ಷದೊಳಗಿನ ಬಾಲಕರ ವಿಭಾಗದಲ್ಲಿ 3ನೇ ಸ್ಥಾನ ಪಡೆದು, ಇದೇ ತಿಂಗಳು ಆಂದ್ರಪದೇಶದ ವಿಜಯವಾಡದಲ್ಲಿ ನಡೆಯುವ ರಾಷ್ಟಮಟ್ಟದ ಮಲ್ಲಕಂಬ ಕ್ರೀಡಾಕೂಟಕ್ಕೆ ಆಯ್ಕೆಯಾಗಿ ಶಾಲೆಯ ಕೀರ್ತಿ ಹೆಚ್ಚಿಸಿದ್ದಾನೆ.

ವಿದ್ಯಾರ್ಥಿಗೆ ಶಾಲೆಯ ಆಡಳಿತ ಮಂಡಳಿ, ಮುಖ್ಯೋಪಾಧ್ಯಾಯರು, ಶಿಕ್ಷಕರು ಹಾಗೂ ಮಲ್ಲಕಂಬ ತರಬೇತುದಾರರಾದ ಮೆಹಬೂಬ.ಎಚ್.ಬಂಡಿವಾಡ ಸೇರಿದಂತೆ ಕ್ರೀಡಾಪ್ರೇಮಿಗಳು ಶುಭ ಹಾರೈಸಿದ್ದಾರೆ.

Latest News

ಸತ್ಯ ಹೇಳಿದ ನಿತ್ಯ ಸ್ಮರಣೀಯ ಡಾ ಎಂ ಎಂ ಕಲಬುರ್ಗಿ ಗುರುಗಳು

ಕನ್ನಡ ಸಾರಸ್ವತಲೋಕದ ಬಹುದೊಡ್ಡ ಕೊಡುಗೆ, ಆಸ್ತಿ ವಿಮರ್ಶಕ ಸಂಶೋಧಕ ದೇಸಿ ಸಾಹಿತಿ ಚಿಂತಕ ಡಾ ಎಂ ಎಂ ಕಲಬುರ್ಗಿ ಸರ್ ಅವರು ಬದುಕಿನ ಕೊನೆವರೆಗೂ ಸತ್ಯಕ್ಕೆ...

More Articles Like This

error: Content is protected !!
Join WhatsApp Group