ಹಿರಿಯ ಸಂಶೋಧಕ ಡಾ.ಕೆ.ರಮಾನಂದರವರ ಚಾರಿತ್ರಿಕ ವ್ಯಕ್ತಿಚಿತ್ರ ಶ್ರೀಕೃಷ್ಣದೇವರಾಯ ಕೃತಿ ಬಿಡುಗಡೆ

Must Read

ಸಂಚಾರಿ ವಿಜಯ್ ಬ್ರೇನ್ ಡೆಡ್ ; ನಾಳೆ “ನಿಧನ” ರಾಗಲಿರುವ ನಟ. ವಿಚಿತ್ರ ಪರಿಸ್ಥಿತಿ

ಬೆಂಗಳೂರು - ಯುವ ನಟ, ರಾಷ್ಟ್ರ ಪ್ರಶಸ್ತಿ ವಿಜೇತ ಕಲಾವಿದ ಸಂಚಾರಿ ವಿಜಯ್ ಅಪಘಾತದ ಕಾರಣದಿಂದಾಗಿ ಬ್ರೇನ್ ಡೆಡ್ ಆಗಿ ನಿಧನ ಹೊಂದಿದರೆಂದು ಹೇಳುವ ವಿಚಿತ್ರ...

ಜನ ಸಾಮಾನ್ಯರ ತುರ್ತು ಸೇವೆಗಾಗಿ ಅರಭಾವಿ ಕ್ಷೇತ್ರದ ಎಲ್ಲ ಪಿಎಚ್‍ಸಿಗಳಿಗೆ ರಕ್ಷಾ ಕವಚ ವಾಹನ ಸೌಲಭ್ಯ : ಶಾಸಕ ಬಾಲಚಂದ್ರ ಜಾರಕಿಹೊಳಿ

ಮೂಡಲಗಿಯಲ್ಲಿ ಟಾಸ್ಕ್ ಫೋರ್ಸ್ ಸಭೆ ಮೂಡಲಗಿ : ಕೋವಿಡ್ ಎರಡನೆಯ ಅಲೆಯ ವಿರುದ್ದ ಹೋರಾಟ ಮಾಡಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುತ್ತಿರುವ ಕೊರೋನಾ ವಾರಿಯರ್ಸ್‌ ಗಳ ಕಾರ್ಯ...

ಪುರಸಭೆಯ ಸಾಮಾನ್ಯ ಸಭೆ ಕರೆಯಲು ಮನವಿ

ಸಿಂದಗಿ: ಪಟ್ಟಣದ ಹಲವು ವಾರ್ಡುಗಳಲ್ಲಿ ನೀರಿನ ಸಮಸ್ಯೆ, ಗಟಾರಗಳ ಸಮಸ್ಯೆ ಸೇರಿದಂತೆ ಹಲವಾರು ಸಮಸ್ಯೆಗಳು ಉಲ್ಬಣ ಸೇರಿದಂತೆ ಹಲವಾರು ವಿಷಯಗಳ ಕುರಿತು ಚರ್ಚಿಸಲು ಸಾಮಾನ್ಯ ಸಭೆ...

ಹಿರಿಯ ಸಂಶೋಧಕ ಮತ್ತು ಕಾದಂಬರಿಕಾರ ಡಾ.ಕೆ.ರಮಾನಂದರವರ ಚಾರಿತ್ರಿಕ ವ್ಯಕ್ತಿಚಿತ್ರ ಶ್ರೀಕೃಷ್ಣದೇವರಾಯ ಕೃತಿಯನ್ನು ನಗರದ ಗಾಂಧಿ ಭವನದಲ್ಲಿ ಗಾಂಧಿ ಶಾಂತಿ ಪ್ರತಿಷ್ಠಾನ ಅಧ್ಯಕ್ಷ ಜೀರಿಗೆ ಲೋಕೇಶ್ ಲೋಕಾರ್ಪಣೆಗೊಳಿಸಿದರು.

ವಿಜಯನಗರದ ಸಾಮ್ರಾಜ್ಯದ ಕೀರ್ತಿಶಿಖರವಾಗಿದ್ದ ಶ್ರೀಕೃಷ್ಣದೇವರಾಯನ ಕುರಿತು ಆಳವಾದ ಅಧ್ಯಯನ ಮಾಡಿ ರಚಿಸಿರುವ ಈ ಕೃತಿ ಗತವೈಭವವನ್ನು ಮತ್ತೆ ನೆನಪಿಗೆ ತರಿಸುವಂತಿದೆ. ಸಾಹಿತ್ಯ – ಸಂಸ್ಕೃತಿ ಸಂವರ್ಧನೆಗೆ ನೀಡಿದ ಕೊಡುಗೆ ಅಪಾರ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ವಿಜಯನಗರ ಕಾಲದ ಶಾಸನಗಳ ಸಾಂಸ್ಕೃತಿಕ ಅಧ್ಯಯನ ನಡೆಸಿ ಡಾಕ್ಟರೇಟ್ ಪಡೆದಿರುವ ಲೇಖಕರು ಐತಿಹಾಸಿಕ ರಾಜಮನೆತನದ ನಾಯಕನೋರ್ವನ ಕುರಿತು ಮನಮುಟ್ಟುವಂತೆ ಚಿತ್ರಿಸಿರುವುದು ಅವರ ಗದ್ಯ ಬರವಣಿಗೆಯ ನಿಪುಣತೆಗೆ ಸಾಕ್ಷಿ ಎಂದು ಕೃತಿ ಪರಿಚಯ ಮಾಡಿದ ಸಂಸ್ಕೃತಿ ಚಿಂತಕ ಡಾ.ಗುರುರಾಜ ಪೋಶೆಟ್ಟಿಹಳ್ಳಿ ತಿಳಿಸಿದರು.

- Advertisement -

ಶ್ರೀಕೃಷ್ಣದೇವರಾಯನ ಸಾಧನೆ , ಆಡಳಿತ ,ಕಲೆಗೆ ಪ್ರೋತ್ಸಾಹ , ಶಿಲ್ಪಕಲೆಯ ಔನ್ನತ್ಯದ ಬಗೆಗೆ ಲೇಖಕ ಡಾ.ಕೆ.ರಮಾನಂದರವರು ಮಾತನಾಡಿದರು.

ಕಾವ್ಯಕಲಾ ಪ್ರಕಾಶನದ ಪ್ರಕಟಣೆ ಇದಾಗಿದ್ದು ಪುಟ-152, ಡೆಮ್ಮಿ 1/8 ಆಕಾರ , ಬೆಲೆ : ರೂ 155 /-

ವಿವರಗಳಿಗೆ : 99010 78969 ಸಂಪರ್ಕಿಸಲು ಕೋರಲಾಗಿದೆ.

- Advertisement -
- Advertisement -

Latest News

ಸಂಚಾರಿ ವಿಜಯ್ ಬ್ರೇನ್ ಡೆಡ್ ; ನಾಳೆ “ನಿಧನ” ರಾಗಲಿರುವ ನಟ. ವಿಚಿತ್ರ ಪರಿಸ್ಥಿತಿ

ಬೆಂಗಳೂರು - ಯುವ ನಟ, ರಾಷ್ಟ್ರ ಪ್ರಶಸ್ತಿ ವಿಜೇತ ಕಲಾವಿದ ಸಂಚಾರಿ ವಿಜಯ್ ಅಪಘಾತದ ಕಾರಣದಿಂದಾಗಿ ಬ್ರೇನ್ ಡೆಡ್ ಆಗಿ ನಿಧನ ಹೊಂದಿದರೆಂದು ಹೇಳುವ ವಿಚಿತ್ರ...
- Advertisement -

More Articles Like This

- Advertisement -
close
error: Content is protected !!