spot_img
spot_img

ಶೈಲಜಾ ಸ್ಥಾವರಮಠ ಜೆಡಿಎಸ್ ಗೆ

Must Read

- Advertisement -

ಸಿಂದಗಿ: ಪಟ್ಟಣದ ಮಹಿಳಾ ಜಾಗರಣಾ ವೇದಿಕೆಯ ಸಂಚಾಲಕಿ ಹಾಗೂ ಬಿಜೆಪಿ ಮಾಜಿ ಕಾರ್ಯದರ್ಶಿ ಶೈಲಜಾ ಸ್ವಾವರಮಠ ಅವರು ಬಿಜೆಪಿ ಪಕ್ಷವನ್ನು ತೊರೆದು ಜೆಡಿಎಸ್ ಪಕ್ಷದ ತತ್ವ ಸಿದ್ದಾಂತವನ್ನು ಮೆಚ್ಚಿ ತಮ್ಮ ಬೆಂಬಲಿಗರೊಂದಿಗೆ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ.

ಅವರನ್ನು ಸಿಂದಗಿ ಮತಕ್ಷೇತ್ರದ  ಅಭ್ಯರ್ಥಿ ವಿಶಾಲಾಕ್ಷಿ ಶಿವಾನಂದ ಪಾಟೀಲ ಹಾಗೂ ತಾಲೂಕಾಧ್ಯಕ್ಷ ಸಂತೋಷ ಹರನಾಳ ಅವರನ್ನು  ಸ್ವಾಗತಿಸಿದರು.

ಈ ಸಂದರ್ಭದಲ್ಲಿ ನಿವೃತ್ತ ಶಿರಸ್ತೆದಾರ ಬಿ.ಎನ್ ಪಾಟೀಲ, ನಾಗಪ್ಪ ಮನಗೂಳಿ ಸೇರಿದಂತೆ ಅನೇಕರಿದ್ದರು.

- Advertisement -
- Advertisement -

Latest News

ದಿನಕ್ಕೊಬ್ಬ ಶರಣ ಮಾಲಿಕೆ

ರೇವಣಸಿದ್ದಯ್ಯನವರ ಪುಣ್ಯಸ್ತ್ರೀ ರೇಕಮ್ಮ ಹನ್ನೆರಡನೇ ಶತಮಾನ ಎಂಬುದು ಕನ್ನಡ ಸಾಹಿತ್ಯ ಚರಿತ್ರೆಯಲ್ಲಿ ಸುವರ್ಣಾಕ್ಷರಗಳಿಂದ ಬರೆದಿಡುವ ಬಹುಮುಖ್ಯ ಕಾಲಘಟ್ಟ. ಶರಣರು ರಚಿಸಿದ ವಚನಗಳನ್ನು ಕನ್ನಡ ಸಾಹಿತ್ಯದ ಉಪನಿಷತ್ತುಗಳು ಎಂದು...
- Advertisement -

More Articles Like This

- Advertisement -
close
error: Content is protected !!
Join WhatsApp Group