ವಿದ್ಯುತ್ ಗ್ರಾಹಕರ ಸಲಹಾ ಸಮಿತಿಗೆ ಶರಣಮ್ಮ ಆಯ್ಕೆ

Must Read

ಸಿಂದಗಿ: ಸರ್ಕಾರದ ಸಂಪೂರ್ಣ ಸ್ವಾಮ್ಯಕ್ಕೆ ಒಳಪಟ್ಟಿರುವ ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ನಿಯಮಿತ ವಿದ್ಯುತ್ ಗೆ ಸಂಬಂಧಿಸಿದ ಸಮಸ್ಯೆಗಳನ್ನು ಬಗೆಹರಿಸಲು ಸಿಂದಗಿ ಉಪ ವಿಭಾಗ ಹಾಗೂ ಸಿಂದಗಿ ಶಾಖಾ ಕಚೇರಿ ಮಟ್ಟದ ಗ್ರಾಹಕರ ಸಲಹಾ ಸಮಿತಿಗೆ ಮಹಿಳಾ ಪ್ರತಿನಿಧಿಯಾಗಿ ಶರಣಮ್ಮ ನಾಯಕ್ ಅವರನ್ನು ರಾಜ್ಯ ಸರ್ಕಾರ ನಾಮ ನಿರ್ದೇಶಕ ಸದಸ್ಯರಾಗಿ ಆಯ್ಕೆ ಮಾಡಿ ಆದೇಶ ಹೊರಡಿಸಿದೆ.

ನಾಮ ನಿರ್ದೇಶಕ ಸದಸ್ಯರಾಗಿ ಆಯ್ಕೆಗೊಂಡಿರುವ ಶರಣಮ್ಮ ನಾಯಕ್ ಅವರಿಗೆ ಸಿಂದಗಿ ಮಹಿಳಾ ಬಳಗ ಮತ್ತು ಕಾಂಗ್ರೆಸ್ ಮುಖಂಡರು ಅಭಿನಂದನೆ ಸಲ್ಲಿಸಿದ್ದಾರೆ.

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group