spot_img
spot_img

ಪಕ್ಷದ ವಿಪ್ ಉಲ್ಲಂಘಿಸಿದ ನಾಲ್ವರ ಸದಸ್ಯತ್ವ ರದ್ದು ಮಾಡಿದ ಜಿಲ್ಲಾಧಿಕಾರಿ

Must Read

- Advertisement -

ಸಿಂದಗಿ: ಪುರಸಭೆ ಅಧ್ಯಕ್ಷ- ಉಪಾದ್ಯಕ್ಷರ ಚುನಾವಣೆಯಲ್ಲಿ 4 ಜನ ಸದಸ್ಯರು ಕಾಂಗ್ರೆಸ್ ಪಕ್ಷದ ವಿಪ್ ಉಲ್ಲಂಘಿಸಿ ಪಕ್ಷೇತರ ವ್ಯಕ್ತಿಗೆ ಮತ ಚಲಾಯಿಸಿದ್ದಾರೆ ಅವರ ಸದಸ್ಯತ್ವವನ್ನು ವಜಾಗೊಳಿಸುವಂತೆ ಜಿಲ್ಲಾಧ್ಯಕ್ಷ ರಾಜು ಆಲಗೂರ ಹಾಗೂ ಮಾಜಿ ಶಾಸಕ ಶರಣಪ್ಪ ಸುಣಗಾರ ಅವರು ಜಿಲ್ಲಾಧಿಕಾರಿಗಳಿಗೆ ದೂರು ಸಲ್ಲಿಸಿದರ ಹಿನ್ನೆಲೆಯಲ್ಲಿ 4 ಜನರ ಸದಸ್ಯತ್ವವನ್ನು ವಜಾಗೊಳಿಸಿ ಜಿಲ್ಲಾಧಿಕಾರಿ ಪಿ.ಸುನೀಲಕುಮಾರ ಅವರು ಜುಲೈ 22 ರಂದು ಆದೇಶ ಹೊರಡಿಸಿದ್ದಾರೆ.

ಹಾಸೀಂಪೀರ ಆಳಂದ, ಶ್ರೀಶೈಲ ಬೀರಗೊಂಡ, ಪ್ರತಿಭಾ ಕಲ್ಲೂರ, ತಹಸೀನಬಾನು ಮುಲ್ಲಾ 4 ಜನರು ಕಾಂಗ್ರೆಸ್ ಪಕ್ಷದ ಟಿಕೇಟ ಪಡೆದು ಆಯ್ಕೆಗೊಂಡು ಕೆಲ ತಿಂಗಳ ಹಿಂದೆ ಪುರಸಭೆ ಅಧ್ಯಕ್ಷ ಉಪಾಧ್ಯಕ್ಷರ ಚುನಾವಣೆ ಸಂದರ್ಭದಲ್ಲಿ ಪಕ್ಷದ ವಿಪ್ ಉಲ್ಲಂಘಿಸಿ ಪಕ್ಷಾಂತರ ಕಾಯ್ದೆ 1987 ಪ್ರಕರಣ 3(1)(ಬಿ) ಉಲ್ಲಂಘನೆ ಮಾಡಲಾಗಿದೆ ಎನ್ನುವ ದೂರಿನಡಿ 1987ರ ನಿಯಮ 4(2)(|||)ರಡಿಯಲ್ಲಿ ವಿಚಾರಣೆ ಮಾಡಿ ಪಕ್ಷಾಂತರ ಕಾಯ್ದೆ 1987 ಕಲಂ 3(ಬಿ)ಅಡಿ ವಿಪ್‍ ಉಲ್ಲಂಘಿಸಿದ ಸದಸ್ಯರ ಸದಸ್ಯತ್ವವನ್ನು ಕಲಂ 4(2)(|||)ರಡಿ 4 ಜನರ ಪುರಸಭೆ ಸದಸ್ಯತ್ವವನ್ನು ಅನರ್ಹಗೊಳಿಸಿ ಆದೇಶ ನೀಡಿದ್ದಾರೆ.

- Advertisement -
- Advertisement -

Latest News

ವಚನ ವಿಶ್ಲೇಷಣೆ : ಕಾಯದ ಜೀವದ ಹೊಲಿಗೆ

*ಕಾಯದ ಜೀವದ ಹೊಲಿಗೆ* ----------------------------------- ದೇಹಭಾವವಳಿದಲ್ಲದೆ ಜೀವಭಾವವಳಿಯದು. ಜೀವಭಾವವಳಿದಲ್ಲದೆ ಭಕ್ತಿಭಾವವಳವಡದು. ಭಕ್ತಿಭಾವವಳವಟ್ಟಲ್ಲದೆ ಅರಿವು ತಲೆದೋರದು. ಅರಿವು ತಲೆದೋರಿದಲ್ಲದೆ ಕುರುಹು ನಷ್ಟವಾಗದು. ಕುರುಹು ನಷ್ಟವಾದಲ್ಲದೆ ಮಾಯೆ ಹಿಂಗದು. ಇದು ಕಾರಣ; ಕಾಯದ ಜೀವದ ಹೊಲಿಗೆಯ ಅಳಿವ ಭೇದವ ತಿಳಿಯಬಲ್ಲಡೆ ಗುಹೇಶ್ವರಲಿಂಗದ...
- Advertisement -

More Articles Like This

- Advertisement -
close
error: Content is protected !!
Join WhatsApp Group