ಶ್ರೀ ಗುರುಸಿದ್ದೇಶ್ವರ ಮಹಾಸ್ವಾಮೀಜಿಗಳ ನಿಧನ- ಸಂಸದ ಈರಣ್ಣ ಕಡಾಡಿ ಸಂತಾಪ

Must Read

ಮೂಡಲಗಿ: ಕುಂದರನಾಡಿನ ಅಂಕಲಗಿ ಶ್ರೀ ಅಡವಿಸಿದ್ದೇಶ್ವರ ಮಠದ ಪರಮಪೂಜ್ಯ ಶ್ರೀ ಗುರುಸಿದ್ದೇಶ್ವರ ಮಹಾಸ್ವಾಮೀಜಿಗಳು ಲಿಂಗೈಕ್ಯರಾದ ಸುದ್ದಿ ಕೇಳಿ ಮನಸ್ಸಿಗೆ ತುಂಬಾ ದುಃಖವಾಗಿದೆ ಎಂದು ರಾಜ್ಯಸಭಾ ಸಂಸದ ಹಾಗೂ ರಾಜ್ಯ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ಈರಣ್ಣ ಕಡಾಡಿ ಅವರು ಸಂತಾಪ ವ್ಯಕ್ತಪಡಿಸಿದರು.

ಶ್ರೀ ಗುರುಸಿದ್ದೇಶ್ವರ ಮಹಾಸ್ವಾಮೀಜಿಗಳು ಅನೇಕ ದಶಕಗಳಿಂದ ಮಠದ ಅಭಿವೃದ್ಧಿಗೆ ಶ್ರಮಿಸಿದ್ದು ಅವರ ಸೇವೆ ಅಮೋಘವಾದದ್ದು.

ಶ್ರೀಗಳ ಅಗಲಿಕೆ ಕರುನಾಡಿಗೆ ತುಂಬಲಾರದ ನಷ್ಟವಾಗಿದೆ. ಪೂಜ್ಯರ ಆತ್ಮಕ್ಕೆ ಭಗವಂತ ಸದ್ಗತಿ ಕರುಣಿಸಲೆಂದು ಪ್ರಾರ್ಥಿಸುತ್ತೇನೆಂದು ಸಂಸದ ಈರಣ್ಣ ಕಡಾಡಿ ಸಂತಾಪ ಸೂಚಿಸಿದರು.

Latest News

ಎಕ್ಸ್ ಪ್ರೆಸ್ ರೈಲುಗಳನ್ನು ಘಟಪ್ರಭಾ ಸ್ಟೇಶನ್ ನಿಲುಗಡೆಗೆ ಮನವಿ

ಮೂಡಲಗಿ: ಗೋಕಾಕ, ಮೂಡಲಗಿ, ಯರಗಟ್ಟಿ, ಹುಕ್ಕೇರಿ ಹಾಗೂ ಚಿಕ್ಕೋಡಿ ತಾಲೂಕುಗಳ ಅನೇಕ ಸೈನಿಕರು ಭಾರತದ ವಿವಿಧ ರಾಜ್ಯಗಳಲ್ಲಿ ದೇಶಕ್ಕೆ ಸೇವೆ ಸಲ್ಲಿಸುತ್ತಿದ್ದಾರೆ. ಸೈನಿಕರು ರಜೆಯ ಸಮಯದಲ್ಲಿ...

More Articles Like This

error: Content is protected !!
Join WhatsApp Group