spot_img
spot_img

ಶ್ರೀ ಶಾಂತವೀರ ಪ್ರೌಢ ಶಾಲೆಗೆ ಶೇ. 91.26

Must Read

ಸಿಂದಗಿ: ಪಟ್ಟಣದ ಶ್ರೀ ಶಾಂತವೀರ ಪಟ್ಟಾಧ್ಯಕ್ಷರ ಕನ್ಯಾ ಪ್ರೌಢ ಶಾಲೆಯ 2022ನೇ ಸಾಲಿನ ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶವು ಶೇ.91.26 ರಷ್ಟಾಗಿರುತ್ತದೆ.

ಇದರಲ್ಲಿ ಸಂಗೀತಾ ದೀಪಕ ಹರನಾಳ 588/625 = 94.08 % ಪ್ರಥಮ ಸ್ಥಾನ, ಸವಿತಾ ಶಂಕರ ರೊಟ್ಟಿ 570/625 = 91.02 % ದ್ವಿತೀಯ ಸ್ಥಾನ, ಐಶ್ವರ್ಯ ರಾಯಪ್ಪ ಕರಗಾರ 564/625 = 90.24 % ತೃತೀಯ ಸ್ಥಾನ ಪಡೆದು ಈ ಮೂವರು ವಿದ್ಯಾರ್ಥಿನಿಯರು ಶಾಲೆಯ ಕೀರ್ತಿಯನ್ನು ಹೆಚ್ಚಿಸಿದ್ದಾರೆ.

ಈ ಸಾಧನೆಗೆ ಸಂಸ್ಥೆಯ ಚೇರಮನ್ನರಾದ ಅಶೋಕ ಮನಗೂಳಿ ಹಾಗೂ ಆಡಳಿತ ಮಂಡಳಿಯ ಸರ್ವ ಸದಸ್ಯರು, ಶಾಲಾ ಮುಖ್ಯೋಪಾಧ್ಯಯರು ಹಾಗೂ ಸಿಬ್ಬಂದಿ ವರ್ಗದವರು ವಿದ್ಯಾರ್ಥಿನಿಯರ ಈ ಸಾಧನೆಗೆ ಹರ್ಷವ್ಯಕ್ತಪಡಿಸಿದ್ದಾರೆ.

- Advertisement -
- Advertisement -

Latest News

ಶಿಕ್ಷಕರ ಸೇವಾ ಪುಸ್ತಕ ಸರಿಪಡಿಸಲು “ಗುರುಸ್ಪಂದನ” ಕಾರ್ಯಕ್ರಮ ಆಯೋಜಿಸಿ; ಭೂಸನೂರ

ಸಿಂದಗಿ: ತಾಲೂಕಿನ ಪ್ರಾಥಮಿಕ ಶಾಲಾ ಶಿಕ್ಷಕರ ಸೇವಾ ಪುಸ್ತಕಗಳು  ಅಪೂರ್ಣವಾಗಿರುವ ಸೇವಾ ವಿವರ ಹಾಗೂ ಮಾಹಿತಿಯನ್ನು ಪೂರ್ಣಗೊಳಿಸಲು "ಗುರುಸ್ಪಂದನ" ಕಾರ್ಯಕ್ರಮವನ್ನು  ಆಯೋಜಿಸುವ ಕುರಿತು ಕ್ಷೇತ್ರ ಶಿಕ್ಷಣಾಧಿಕಾರಿ...
- Advertisement -

More Articles Like This

- Advertisement -
close
error: Content is protected !!