ಭಾರತೀಯ ಆಹಾರ ನಿಗಮದ ಸಲಹಾ ಸಮಿತಿಗೆ ಶ್ರೀಕಾಂತ್ ಕೌಜಲಗಿ ನೇಮಕ

Must Read

ಮೂಡಲಗಿ: ಕೇಂದ್ರ ಸರ್ಕಾರದ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣಾ ಸಚಿವಾಲಯದಿಂದ ಕರ್ನಾಟಕ ರಾಜ್ಯದ ಭಾರತೀಯ ಆಹಾರ ನಿಗಮದ ಸಲಹಾ ಸಮಿತಿಗೆ ಅರಭಾವಿ ಮತಕ್ಷೇತ್ರದ ಹಳ್ಳೂರ ಗ್ರಾಮದ ಶ್ರೀಕಾಂತ್ ಕೌಜಲಗಿ ಅವರನ್ನು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಅವರ ಶಿಫಾರಸ್ಸಿನ ಮೇರೆಗೆ ನಾಮನಿರ್ದೇಶನ ಸದಸ್ಯರನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.

ಕೇಂದ್ರ ಸರ್ಕಾರದ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣಾ ಇಲಾಖೆಯ ಸಚಿವರಾದ ಪ್ರಹ್ಲಾದ ಜೋಶಿ ಹಾಗೂ ರಾಜ್ಯಸಭಾ ಸಂಸದರು ಹಾಗೂ ಕರ್ನಾಟಕ ರಾಜ್ಯದ ಭಾರತೀಯ ಆಹಾರ ನಿಗಮದ ಸಲಹಾ ಸಮಿತಿ ಅಧ್ಯಕ್ಷ ಈರಣ್ಣ ಕಡಾಡಿ ಅವರು ನಾಮನಿರ್ದೇಶನ ಸದಸ್ಯರನ್ನಾಗಿ ನೇಮಕ ಮಾಡಿದಕ್ಕಾಗಿ ಅಭಿನಂದಿಸುವುದಾಗಿ ಶ್ರೀಕಾಂತ್ ಕೌಜಲಗಿ ತಿಳಿಸಿದ್ದಾರೆ.

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group