ತನು ಕನ್ನಡ ಮನ ಕನ್ನಡ ರಾಜ್ಯ ಪ್ರಶಸ್ತಿಗೆ ಸಿದ್ದಲಿಂಗ ಕಿಣಗಿ ಆಯ್ಕೆ

Must Read

ಸಿಂದಗಿ: ವಿಜಯಪುರದ ತನು ಫೌಂಡೇಶನ್ ಪ್ರತಿ ವರ್ಷದಂತೆ ಕೊಡಮಾಡುವ ರಾಜ್ಯ ಮಟ್ಟದ ತನು ಕನ್ನಡ ಮನ ಕನ್ನಡ ರಾಜ್ಯ ಪ್ರಶಸ್ತಿಗೆ ಸಿಂದಗಿಯ ವರದಿಗಾರ ಮತ್ತು ಎಚ್.ಜಿ ಕಾಲೇಜಿನ ಉಪನ್ಯಾಸಕ ಸಿದ್ದಲಿಂಗ ಕಿಣಗಿ ಆಯ್ಕೆಯಾಗಿದ್ದಾರೆ.

ಇವರು ಪತ್ರಿಕಾ ಕ್ಷೇತ್ರದಲ್ಲಿ ಸುಮಾರು ವರ್ಷಗಳ ಕಾಲ ಸಲ್ಲಿಸಿದ ಸೇವೆಯನ್ನು ಪರಿಗಣಿಸಿ ತನು ಫೌಂಡೇಶನ್ ಸಂಸ್ಥೆಯ ಅವರಿಗೆ ಪ್ರಶಸ್ತಿ ನೀಡಿದೆ. ನ6 ರಂದು ವಿಜಯಪುರದ ಕಂದಗಲ ಹಣಮಂತ್ರಾಯ ರಂಗಮಂದಿರದಲ್ಲಿ ಸಂಜೆ 4ಗಂಟೆಗೆ ಜರುಗುವ ಕಾರ್ಯಕ್ರಮದಲ್ಲಿ ಸಿದ್ದಲಿಂಗ ಕಿಣಗಿ ಅವರು ಪ್ರಶಸ್ತಿ ಪಡೆಯಲಿದ್ದಾರೆ. ಕಾನಿಪ ಸಂಘದ ಅಧ್ಯಕ್ಷ ಆನಂದ ಶಾಬಾದಿ ಹಾಗೂ ಎಲ್ಲ ಸದಸ್ಯರು ಅಭಿನಂದನೆ ಸಲ್ಲಿಸಿದ್ದಾರೆ.

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group