spot_img
spot_img

ಸಿದ್ಧರಾಮಯ್ಯ ಕೋಟ್ಯಂತರ ಮೌಲ್ಯದ ಆಸ್ತಿ ಕಬಳಿಸಿದ್ದಾರೆ ; ಲೋಕಾಯುಕ್ತಕ್ಕೆ ದೂರು

Must Read

- Advertisement -

ಬೆಂಗಳೂರು – ತಾವು ಮುಖ್ಯಮಂತ್ರಿಯಾಗಿದ್ದಾಗ ಸಿದ್ಧರಾಮಯ್ಯ ಅವರು ಕೋಟ್ಯಂತರ ರೂ. ಮೌಲ್ಯದ ಆಸ್ತಿಯನ್ನು ಕಬಳಿಸಿದ್ದಾರೆ ಎಂಬುದಾಗಿ ಬಿಜೆಪಿಯ ನಾಯಕರೊಬ್ಬರು ಲೋಕಾಯುಕ್ತಕ್ಕೆ ದೂರು ಸಲ್ಲಿಸಿದ್ದಾರೆ.

ಬೆಂಗಳೂರು ದಕ್ಷಿಣ ಘಟಕದ ಬಿಜೆಪಿ ಅಧ್ಯಕ್ಷ ಎನ್ ಆರ್ ರಮೇಶ ಲೋಕಾಯುಕ್ತಕ್ಕೆ ದೂರು ಸಲ್ಲಿಸಿದ್ದು ವಿರೋಧ ಪಕ್ಷದ ನಾಯಕ ಸಿದ್ಧರಾಮಯ್ಯ ಡಿ ನೋಟಿಫಿಕೇಶನ್ ಹೆಸರಿನಲ್ಲಿ ಸುಮಾರು ೪೦೦ ಕೋಟಿ ರೂ. ಮೌಲ್ಯದ ಆಸ್ತಿ ಕಬಳಿಕೆ ಮಾಡಿದ್ದಾರೆ ಎಂಬ ಗಂಭೀರ ಆರೋಪ ಮಾಡಿದ್ದಾರೆ.

ಕೆಲವು ದಿನಗಳ ಹಿಂದೆ ರಮೇಶ ಅವರು ಈ ಬಗ್ಗೆ ಆರೋಪ ಮಾಡಿ ಸಿದ್ಧರಾಮಯ್ಯ ವಿರುದ್ಧ ಲೋಕಾಯುಕ್ತಕ್ಕೆ ದೂರು ಸಲ್ಲಿಸುವುದಾಗಿ ಹೇಳಿದ್ದರು. ಮಂಗಳವಾರ ಮುಖ್ಯಮಂತ್ರಿ ಬೊಮ್ಮಾಯಿಯವರನ್ನು ಭೇಟಿ ಮಾಡಿದ ನಂತರ ಈ ದೂರು ಸಲ್ಲಿಸಿದ್ದಾರೆ.

- Advertisement -
- Advertisement -

Latest News

‘Silent killer’ ಎಂದು ಕರೆಯಲ್ಪಡುವ ಒಂದು ಹಾವುಂಟು !

ಈ ಹಾವನ್ನು ಈ ರೀತಿ ಕರೆಯಲು ಹಲವು ಕಾರಣಗಳುಂಟು. ಈ ಹಾವು ರಾತ್ರಿ ವೇಳೆಯಲ್ಲಿಯೇ ಹೆಚ್ಚು ಓಡಾಟ ಮಾಡುವುದು (ನಿಶಾಚರಿ). ಮತ್ತೆ ಈ ಹಾವು ಮನುಷ್ಯರಿಗೆ...
- Advertisement -

More Articles Like This

- Advertisement -
close
error: Content is protected !!
Join WhatsApp Group