ಸಿಂದಗಿ: ಸಿದ್ಧರಾಮೇಶ್ವರ ಜಯಂತಿ ಆಚರಣೆ

Must Read

ಸಿಂದಗಿ – ತಾಲ್ಲೂಕಿನ ತಾರಾಪೂರ ಗ್ರಾಮದಲ್ಲಿ ಶ್ರೀ ಶಿವಯೋಗಿ ಸಿದ್ದರಾಮೇಶ್ವರ 850 ನೇ ವರ್ಷದ ಜಯಂತಿ ಉತ್ಸವ ಆಚರಣೆ ಮಾಡಲಾಯಿತು.

ಕಾರ್ಯಕ್ರಮದ ದಿವ್ಯ ಸಾನ್ನಿಧ್ಯ ಶ್ರೀ ಜಗದೇವ ಮಲ್ಲಿಬೊಮ್ಮಯ್ಯ ಮಹಾಸ್ವಾಮಿಗಳು ವಿರಕ್ತಮಠ ಆಲಮೇಲ ಇವರು ವಹಿಸಿಕೊಂಡರು ಅಧ್ಯಕ್ಷತೆ ಮಲ್ಲಿಕಾರ್ಜುನ ಜೋಗುರ, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವಿಜಯಪುರ ಇವರು ವಹಿಸಿಕೊಂಡರು.

ಕಾರ್ಯಕ್ರಮದಲ್ಲಿ ಶಾಂತ ಗೌಡ ಬಿರಾದಾರ ಶಂಕರಗೌಡ ಪಾಟೀಲ್, ಸಿದ್ದರಾಮ ಕುಂಬಾರ್, ಸಿದ್ದಣ್ಣ ಕಿಣಗಿ, ಶರಣಗೌಡ ಬಿರಾದಾರ, ರೇವಣಸಿದ್ದಯ್ಯ ಹಿರೇಮಠ, ಶಿವು ಕಂಟೀಕೊರ ಹಾಗೂ ಸಮಸ್ತ ತಾರಾಪುರ ಗ್ರಾಮಸ್ಥರು ಹಾಗೂ ಭೂಮಿ ಸಮಾಜದ ಮುಖಂಡರು ಮಹಿಳೆಯರು ಭಾಗವಹಿಸಿದ್ದರು
ಕಾರ್ಯಕ್ರಮದ ನಿರೂಪಣೆ ರೇವಣಸಿದ್ದ ಹಿರೇಮಠ್ ನಡೆಸಿಕೊಟ್ಟರು.

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group