ಸಿದ್ಧ ಸಮಾಧಿ ಯೋಗ ಶಿಬಿರ

Must Read

ಮೂಡಲಗಿ: ಋಷಿ ಸಂಸ್ಕೃತಿ ವಿದ್ಯಾ ಕೇಂದ್ರ ಬೆಂಗಳೂರ ಶಾಖೆ ಮೂಡಲಗಿಯ ಅರುಣ ಗುರೂಜೀ ಅವರ ಮಾರ್ಗದರ್ಶನದಲ್ಲಿ ಏ.10ರಂದು ಸಾಯಂಕಾಲ 5.30ಕ್ಕೆ ಸಿದ್ಧ ಸಮಾಧಿ ಯೋಗ-ಎಸ್‍ಎಸ್‍ವೈ ಶಿಬಿರವನ್ನು ಸ್ಥಳೀಯ ಶಿವಬೋಧರಂಗ ಮಠದ ಆವರಣದಲ್ಲಿ ಏರ್ಪಡಿಸಿರುವರು.

ಪ್ರಾಣಾಯಾಮ, ಧ್ಯಾನ, ಯೋಗಾಸನ, ಸೂರ್ಯ ನಮಸ್ಕಾರ, ಗಾಯತ್ರಿ ಮಹಾಮಂತ್ರೋಪದೇಶ ಇವುಗಳ ಜೊತೆಗೆ ಉದ್ವೇಗ, ಒತ್ತಡ ನಿವಾರಣೆ, ಆಹಾರ ಕ್ರಮ, ವಿವಿಧ ಕಾಯಿಲೆಗಳ ನಿವಾರಣೋಪಾಯಗಳಿಗೆ ಶಿಬಿರದಲ್ಲಿ ಹೇಳಿಕೊಡುವರು. 

ಶಿಬಿರದ ಬಗ್ಗೆ ಪರಿಚಯ ಕಾರ್ಯಕ್ರಮವು ಏ.9ರಂದು  11.00ಕ್ಕೆ ಶ್ರೀ ಶಿವಬೋಧ ರಂಗ ಮಠದ ಆವರಣದಲ್ಲಿ ಜರುಗಲಿದೆ. ಶಿಬಿರದ ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದು ಸಂಘಟಕರು ತಿಳಿಸಿದ್ದಾರೆ. ಅಧಿಕ ಮಾಹಿತಿ ಪಡೆಯಲು ಸಂಪರ್ಕಕ್ಕಾಗಿ: ಮೊ. 9448637916, 9448021458, 9731167662, 9342439811 ಸಂಪರ್ಕಿಸಲು ತಿಳಿಸಿದ್ದಾರೆ.

Latest News

ವೈ ಬಿ ಕಡಕೋಳ ವರಿಗೆ ಗೌರವ ಸನ್ಮಾನ

ಸವದತ್ತಿ : ತಾಲೂಕಿನ ಶಿಕ್ಷಕ ಸಾಹಿತಿ ವೈ. ಬಿ. ಕಡಕೋಳ ಅವರಿಗೆ ಬೆಳಗಾವಿಯ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಕನ್ನಡ ವಿಭಾಗದಲ್ಲಿ ಸಲ್ಲಿಸಿದ ತಲ್ಲೂರು ರಾಯನಗೌಡರು, ಸಮಗ್ರ...

More Articles Like This

error: Content is protected !!
Join WhatsApp Group