ಋಷಿ ಸಂಸ್ಕೃತಿ ವಿದ್ಯಾ ಕೇಂದ್ರದಿಂದ ಸಿದ್ಧ ಸಮಾಧಿ ಯೋಗ ಶಿಬಿರ

Must Read

ಕೊರೋನಾ ಸಮರ್ಥವಾಗಿ ಎದುರಿಸಲು ಲಸಿಕೆ ಪಡೆಯಿರಿ – ಡಾ.ಶಾಂತವೀರ

ಸಿಂದಗಿ: ಕೋವಿಡ್ ಲಸಿಕೆ ಪಡೆಯುವುದರಿಂದ ಕೋವಿಡ್ ಸೋಂಕು ತಗುಲಿದರು ಯಾವುದೇ ಅಪಾಯವಾಗುವದಿಲ್ಲ ಲಸಿಕೆಯ ಬಗ್ಗೆ ತಪ್ಪು ಗ್ರಹಿಕೆ ಬಿಟ್ಟು 18 ವರ್ಷ ಮೇಲ್ಪಟ್ಟ ಎಲ್ಲರೂ ಕಡ್ಡಾಯವಾಗಿ...

ಪ್ರಕೃತಿಯೇ ನಿಜವಾದ ದೇವರು – ಶಾಂತ ಗಂಗಾಧರ ಶ್ರೀಗಳು

ಸಿಂದಗಿ: ಪ್ರಕೃತಿಯೇ ನಿಜವಾದ ದೇವರು ನಿಸರ್ಗವೇ ಕೂಡಲ ಸಂಗಮ ಎಂದು ಹೇಳಿದ ಬಸವಣ್ಣನವರ ಹಾಗೂ ಶರಣೆ ಮಾತುಗಳು ಅಕ್ಷರಶಃ ಪ್ರಸ್ತುತವಾಗಿವೆ. ಎಂದು ಪಟ್ಟಣದ ಗುರುದೇವಾಶ್ರಮದ ಶ್ರೀ ಶಾಂತಗಂಗಾಧರ...

ಉತ್ತಮ ಸಮಾಜ ನಿರ್ಮಾಣದಲ್ಲಿ ಶರಣರ ಪಾತ್ರ ಕುರಿತು ಪ್ರವಚನ

ಸಿಂದಗಿ: ಪ್ರತಿಯೊಬ್ಬರಲ್ಲಿ ವಚನ ಸಾಹಿತ್ಯ ಭಂಡಾರವೇ ಅಡಗಿರುತ್ತದೆ ಅದನ್ನು ಪ್ರಸ್ತುತ ಪಡಿಸುವ ಸಾಮರ್ಥ್ಯ ಹೊಂದಿದವರಿಗೆ ಮಾತ್ರ ಸಂಗ್ರಹ ಮಾಡುವ ಧ್ಯೇಯ ಇರುತ್ತದೆ ಅಂಥವರ ಸಾಲಿನಲ್ಲಿ ಶ್ರೀ ಶಾಂತಗಂಗಾಧರ...

ಮೂಡಲಗಿ: ಮನುಷ್ಯನ ಮಾನಸಿಕ, ದೈಹಿಕ ಹಾಗೂ ವಿಚಾರವಂತರಾಗಿಸಲು ಅತ್ಯಂತ ಉಪಯುಕ್ತವಾಗಿರುವ ಸಿದ್ಧ ಸಮಾಧಿ ಯೋಗ ಶಿಬಿರವನ್ನು ನಗರದ ಆರಾಧ್ಯ ದೈವ ಶ್ರೀ ಶಿವಬೋಧ ರಂಗ ಮಠದಲ್ಲಿ ಬೆಂಗಳೂರಿನ ಋಷಿ ಸಂಸ್ಕೃತಿ ವಿದ್ಯಾ ಕೇಂದ್ರ ಶಾಖೆ ಮೂಡಲಗಿ ಇವರ ಆಶ್ರಯದಲ್ಲಿ ಏ. 18 ರವಿವಾರ ಸಾಂಯಕಾಲ 6-00 ಗಂಟೆಗೆ ಪರಿಚಯ ಕಾರ್ಯಕ್ರಮ, ಏ. 19 ರಿಂದ ತರಗತಿಗಳು ಪ್ರಾರಂಭವಾಗುವದು. ಯೋಗ ಗುರುಜೀ ಅರುಣ ತಿಕೋಟಿಕರ ಗುರುಜೀ ಆಗಮಿಸಲಿದ್ದಾರೆ ಎಂದು ಸಂಘಟಕರಾದ ಪುಲಕೇಶಿ ಸೋನವಾಲಕರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮಾನಸಿಕ ಒತ್ತಡ, ದ್ವೇಷ, ಅಸಂತೃಪ್ತಿ, ರಕ್ತದೊತ್ತಡ, ಸಕ್ಕರೆ ಖಾಯಿಲೆ, ಗ್ಯಾಸ್ಟ್ರಿಕ್, ಹೃದಯ ರೋಗ, ಸಂಧಿವಾತ ಅನೇಕ ವರ್ಷಗಳಿಂದ ಇರುವಂತಹ ಖಾಯಿಲೆಗಳಿಗೆ ಸೂಕ್ತ ಪರಿಹಾರ ಸಿಗುತ್ತದೆ. ಸನಾತನ ಸಂಸ್ಕøತಿ ಧ್ಯಾನ, ಪ್ರಾಣಾಯಾಮ, ಆಹಾರ ಪದ್ದತಿಗಳ ಕುರಿತು ವೈಜ್ಞಾನಿಕವಾಗಿ ತಿಳಿಸುವರು. ಹೆಚ್ಚಿನ ಮಾಹಿತಿಗಾಗಿ- 9448637916, 9481292416, 9448636215, 9481005075, 8660773486 ಸಂಪರ್ಕಿಸಲು ಕೋರಿದ್ದಾರೆ.

- Advertisement -
- Advertisement -
- Advertisement -

Latest News

ಕೊರೋನಾ ಸಮರ್ಥವಾಗಿ ಎದುರಿಸಲು ಲಸಿಕೆ ಪಡೆಯಿರಿ – ಡಾ.ಶಾಂತವೀರ

ಸಿಂದಗಿ: ಕೋವಿಡ್ ಲಸಿಕೆ ಪಡೆಯುವುದರಿಂದ ಕೋವಿಡ್ ಸೋಂಕು ತಗುಲಿದರು ಯಾವುದೇ ಅಪಾಯವಾಗುವದಿಲ್ಲ ಲಸಿಕೆಯ ಬಗ್ಗೆ ತಪ್ಪು ಗ್ರಹಿಕೆ ಬಿಟ್ಟು 18 ವರ್ಷ ಮೇಲ್ಪಟ್ಟ ಎಲ್ಲರೂ ಕಡ್ಡಾಯವಾಗಿ...
- Advertisement -

More Articles Like This

- Advertisement -
close
error: Content is protected !!