- Advertisement -
ಸಿಂದಗಿ: ಪಟ್ಟಣದ ಸಿ.ಎಮ್. ಮನಗೂಳಿ ಕಲಾ ಮಹಾವಿದ್ಯಾಲಯದ ಕನ್ನಡ ವಿಷಯದ ಪ್ರಾಧ್ಯಾಪಕ ರಾಹುಲ್ ಕಾಂಬಳೆ ಅವರಿಗೆ ದಕ್ಷಿಣ ಕನ್ನಡ ಜಿಲ್ಲೆಯ ಖಿದ್ಮಾ ಫೌಂಡೇಶನ್ ಸಾಹಿತ್ಯ ಕ್ಷೇತ್ರಕ್ಕೆ ಕೊಡ ಮಾಡುವ 2023 ನೇ ಸಾಲಿನ ಕಾವ್ಯಶ್ರೀ ಪ್ರಶಸ್ತಿ ಲಭಿಸಿದೆ.
ಬೆಂಗಳೂರಿನ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಇತ್ತೀಚೆಗೆ ರಾಹುಲ್ ಕಾಂಬಳೆ ಅವರಿಗೆಕಾವ್ಯಶ್ರೀ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು.
ಸಿ ಎಮ್. ಮನಗೂಳಿ ಕಲಾ ಮಹಾವಿದ್ಯಾಲಯದ ಎಲ್ಲ ಪ್ರಾಧ್ಯಾಪಕ ಬಳಗ ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ.