Homeಸುದ್ದಿಗಳುSindagi: ಜಿಲ್ಲಾಧ್ಯಕ್ಷರಾಗಿ ಕೃಷ್ಣ ಕುಲಕರ್ಣಿ ನೇಮಕ

Sindagi: ಜಿಲ್ಲಾಧ್ಯಕ್ಷರಾಗಿ ಕೃಷ್ಣ ಕುಲಕರ್ಣಿ ನೇಮಕ

ಸಿಂದಗಿ: ಕರ್ನಾಟಕ ರಾಜ್ಯ ಬ್ರಾಹ್ಮಣ ರಾಜಕೀಯ ವೇದಿಕೆಯ ವಿಜಯಪೂರ ಜಿಲ್ಲಾಧ್ಯಕ್ಷರಾಗಿ ಕೃಷ್ಣಾ ಕುಲಕರ್ಣಿಯವರು ಆಯ್ಕೆಯಾಗಿದ್ದಾರೆ.

ಜಿಲ್ಲೆಯಲ್ಲಿ ಹಲವಾರು ವರ್ಷಗಳಿಂದ ಸಾಮಾಜಿಕವಾಗಿ ಮತ್ತು ಆರ್ಥಿಕವಾಗಿ ಕೆಲಸ ಮಾಡುತ್ತಾ ಬಂದಿದ್ದು. ಇದನ್ನು ಪರಿಗಣಿಸಿ ಜಿಲ್ಲಾ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆಯೆಂದು ರಾಜ್ಯಾಧ್ಯಕ್ಷ ರಾಘವೇಂದ್ರ ಮಯ್ಯರವರು ಪತ್ರಿಕಾ ಹೇಳಿಕೆ ನೀಡಿದ್ದಾರೆ.

RELATED ARTICLES

Most Popular

error: Content is protected !!
Join WhatsApp Group