- Advertisement -
ಸಿಂದಗಿ: ಕರ್ನಾಟಕ ರಾಜ್ಯ ಬ್ರಾಹ್ಮಣ ರಾಜಕೀಯ ವೇದಿಕೆಯ ವಿಜಯಪೂರ ಜಿಲ್ಲಾಧ್ಯಕ್ಷರಾಗಿ ಕೃಷ್ಣಾ ಕುಲಕರ್ಣಿಯವರು ಆಯ್ಕೆಯಾಗಿದ್ದಾರೆ.
ಜಿಲ್ಲೆಯಲ್ಲಿ ಹಲವಾರು ವರ್ಷಗಳಿಂದ ಸಾಮಾಜಿಕವಾಗಿ ಮತ್ತು ಆರ್ಥಿಕವಾಗಿ ಕೆಲಸ ಮಾಡುತ್ತಾ ಬಂದಿದ್ದು. ಇದನ್ನು ಪರಿಗಣಿಸಿ ಜಿಲ್ಲಾ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆಯೆಂದು ರಾಜ್ಯಾಧ್ಯಕ್ಷ ರಾಘವೇಂದ್ರ ಮಯ್ಯರವರು ಪತ್ರಿಕಾ ಹೇಳಿಕೆ ನೀಡಿದ್ದಾರೆ.