Sindagi News: ರಕ್ತದಾನ ಶಿಬಿರ

Must Read

ಕೊರೋನಾ ಸಮರ್ಥವಾಗಿ ಎದುರಿಸಲು ಲಸಿಕೆ ಪಡೆಯಿರಿ – ಡಾ.ಶಾಂತವೀರ

ಸಿಂದಗಿ: ಕೋವಿಡ್ ಲಸಿಕೆ ಪಡೆಯುವುದರಿಂದ ಕೋವಿಡ್ ಸೋಂಕು ತಗುಲಿದರು ಯಾವುದೇ ಅಪಾಯವಾಗುವದಿಲ್ಲ ಲಸಿಕೆಯ ಬಗ್ಗೆ ತಪ್ಪು ಗ್ರಹಿಕೆ ಬಿಟ್ಟು 18 ವರ್ಷ ಮೇಲ್ಪಟ್ಟ ಎಲ್ಲರೂ ಕಡ್ಡಾಯವಾಗಿ...

ಪ್ರಕೃತಿಯೇ ನಿಜವಾದ ದೇವರು – ಶಾಂತ ಗಂಗಾಧರ ಶ್ರೀಗಳು

ಸಿಂದಗಿ: ಪ್ರಕೃತಿಯೇ ನಿಜವಾದ ದೇವರು ನಿಸರ್ಗವೇ ಕೂಡಲ ಸಂಗಮ ಎಂದು ಹೇಳಿದ ಬಸವಣ್ಣನವರ ಹಾಗೂ ಶರಣೆ ಮಾತುಗಳು ಅಕ್ಷರಶಃ ಪ್ರಸ್ತುತವಾಗಿವೆ. ಎಂದು ಪಟ್ಟಣದ ಗುರುದೇವಾಶ್ರಮದ ಶ್ರೀ ಶಾಂತಗಂಗಾಧರ...

ಉತ್ತಮ ಸಮಾಜ ನಿರ್ಮಾಣದಲ್ಲಿ ಶರಣರ ಪಾತ್ರ ಕುರಿತು ಪ್ರವಚನ

ಸಿಂದಗಿ: ಪ್ರತಿಯೊಬ್ಬರಲ್ಲಿ ವಚನ ಸಾಹಿತ್ಯ ಭಂಡಾರವೇ ಅಡಗಿರುತ್ತದೆ ಅದನ್ನು ಪ್ರಸ್ತುತ ಪಡಿಸುವ ಸಾಮರ್ಥ್ಯ ಹೊಂದಿದವರಿಗೆ ಮಾತ್ರ ಸಂಗ್ರಹ ಮಾಡುವ ಧ್ಯೇಯ ಇರುತ್ತದೆ ಅಂಥವರ ಸಾಲಿನಲ್ಲಿ ಶ್ರೀ ಶಾಂತಗಂಗಾಧರ...

ಸಿಂದಗಿ – ವಿಶ್ವಬಿಕ್ಕು ಸಂಘ ಇವರ ಸಂಯುಕ್ತಾಶ್ರಯದಲ್ಲಿ ಜೈಭೀಮ ನಗರದ ಯುವಕರು ರಕ್ತದಾನ ಶಿಬಿರ ಹಮ್ಮಿಕೊಂಡಿದ್ದರು.

ಪುರಸಭೆ ಸದಸ್ಯೆ ಉಮಾದೇವಿ ಶರಣಪ್ಪ ಸುಲ್ಪಿಯವರು ಶಿಬಿರಕ್ಕೆ ಚಾಲನೆ ನೀಡಿದರು. ತಹಶೀಲ್ದಾರ ಸಂಜೀವಕುಮಾರ ದಾಸರ ಅವರು ಪ್ರಶಸ್ತಿ ಪತ್ರ ವಿತರಿಸಿದರು. ಈ ಸಂದರ್ಭದಲ್ಲಿ ಮಾಜಿ ಪುರಸಭೆ ಸದಸ್ಯ ರಾಜಶೇಖರ ಕೂಚವಾಳ, ರಮೇಶ ನಡುವಿನಕೇರಿ, ಮಹಾವೀರ ಸುಲ್ಪಿ, ಸಂತೋಷ ಜಾದವ, ರಾಜು ಮಣೂರ, ಮುತ್ತು ತಳ್ಳೋಳ್ಳಿ, ರವಿ ನಾವಿ, ಬಸವರಾಜ ಪಾಟೀಲ, ದಿಲೀಪ ಚವ್ಹಾಣ, ಮಲ್ಲು ಕೂಚಬಾಳ, ಸಂಜು ಕೂಟನೂರ, ಭೀಮು ಕೂಚಬಾಳ ಸೇರಿದಂತೆ ೫೦ಕ್ಕೂ ಅಧಿಕ ಜನರು ರಕ್ತದಾನ ಶಿಬಿರದಲ್ಲಿ ಪಾಲ್ಗೊಂಡಿದ್ದರು.

- Advertisement -
- Advertisement -
- Advertisement -

Latest News

ಕೊರೋನಾ ಸಮರ್ಥವಾಗಿ ಎದುರಿಸಲು ಲಸಿಕೆ ಪಡೆಯಿರಿ – ಡಾ.ಶಾಂತವೀರ

ಸಿಂದಗಿ: ಕೋವಿಡ್ ಲಸಿಕೆ ಪಡೆಯುವುದರಿಂದ ಕೋವಿಡ್ ಸೋಂಕು ತಗುಲಿದರು ಯಾವುದೇ ಅಪಾಯವಾಗುವದಿಲ್ಲ ಲಸಿಕೆಯ ಬಗ್ಗೆ ತಪ್ಪು ಗ್ರಹಿಕೆ ಬಿಟ್ಟು 18 ವರ್ಷ ಮೇಲ್ಪಟ್ಟ ಎಲ್ಲರೂ ಕಡ್ಡಾಯವಾಗಿ...
- Advertisement -

More Articles Like This

- Advertisement -
close
error: Content is protected !!