Sindagi News: ಕೋವಿಡ್19 ನಿಯಮ ಉಲ್ಲಂಘನೆ,ಸಿಂದಗಿ ಪುರಸಭೆ ಸಿಬ್ಬಂದಿಯಿಂದ ದಂಡ ವಸೂಲಿ

Must Read

ಸಂಚಾರಿ ವಿಜಯ್ ಬ್ರೇನ್ ಡೆಡ್ ; ನಾಳೆ “ನಿಧನ” ರಾಗಲಿರುವ ನಟ. ವಿಚಿತ್ರ ಪರಿಸ್ಥಿತಿ

ಬೆಂಗಳೂರು - ಯುವ ನಟ, ರಾಷ್ಟ್ರ ಪ್ರಶಸ್ತಿ ವಿಜೇತ ಕಲಾವಿದ ಸಂಚಾರಿ ವಿಜಯ್ ಅಪಘಾತದ ಕಾರಣದಿಂದಾಗಿ ಬ್ರೇನ್ ಡೆಡ್ ಆಗಿ ನಿಧನ ಹೊಂದಿದರೆಂದು ಹೇಳುವ ವಿಚಿತ್ರ...

ಜನ ಸಾಮಾನ್ಯರ ತುರ್ತು ಸೇವೆಗಾಗಿ ಅರಭಾವಿ ಕ್ಷೇತ್ರದ ಎಲ್ಲ ಪಿಎಚ್‍ಸಿಗಳಿಗೆ ರಕ್ಷಾ ಕವಚ ವಾಹನ ಸೌಲಭ್ಯ : ಶಾಸಕ ಬಾಲಚಂದ್ರ ಜಾರಕಿಹೊಳಿ

ಮೂಡಲಗಿಯಲ್ಲಿ ಟಾಸ್ಕ್ ಫೋರ್ಸ್ ಸಭೆ ಮೂಡಲಗಿ : ಕೋವಿಡ್ ಎರಡನೆಯ ಅಲೆಯ ವಿರುದ್ದ ಹೋರಾಟ ಮಾಡಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುತ್ತಿರುವ ಕೊರೋನಾ ವಾರಿಯರ್ಸ್‌ ಗಳ ಕಾರ್ಯ...

ಪುರಸಭೆಯ ಸಾಮಾನ್ಯ ಸಭೆ ಕರೆಯಲು ಮನವಿ

ಸಿಂದಗಿ: ಪಟ್ಟಣದ ಹಲವು ವಾರ್ಡುಗಳಲ್ಲಿ ನೀರಿನ ಸಮಸ್ಯೆ, ಗಟಾರಗಳ ಸಮಸ್ಯೆ ಸೇರಿದಂತೆ ಹಲವಾರು ಸಮಸ್ಯೆಗಳು ಉಲ್ಬಣ ಸೇರಿದಂತೆ ಹಲವಾರು ವಿಷಯಗಳ ಕುರಿತು ಚರ್ಚಿಸಲು ಸಾಮಾನ್ಯ ಸಭೆ...

ಸಿಂದಗಿ – ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಏರುಗತಿಯಲ್ಲಿ ಸಾಗುತ್ತಿದ್ದು ಸೋಂಕು ನಿಯಂತ್ರಣಕ್ಕಾಗಿ ರಾಜ್ಯ ಸರ್ಕಾರ ಹರಸಾಹಸಪಡುತ್ತಿದೆ.

ಕೆಲ ದಿನಗಳಿಂದ ಕೊರೊನಾ ನಿಯಮಾವಳಿಗಳ ಪಾಲನೆಯನ್ನು ಮತ್ತಷ್ಟು ಬಿಗಿಗೊಳಿಸಿದ್ದು, ಮಾಸ್ಕ್ ಹಾಕದವರಿಂದ, ಕೊರೊನಾ ನಿಯಮ ಪಾಲನೆ ಮಾಡದವರಿಂದ ದಂಡ ವಸೂಲಿ ಮಾಡುವ ಕಾರ್ಯಕ್ಕೆ ಸರ್ಕಾರ ಈಗಾಗಲೇ ಇಳಿದಿದೆ.

- Advertisement -

ಸಿಂದಗಿ ಪುರಸಭೆಯ (ಆರ್ ಐ) ಸಿ.ಕೆ.ಕಾಂಬ್ಳೆ, (ಇಎಸ್ಟಿ)ಬಿ ಎಂ ಮಂಡೆ, (ಬಿಲ್ ಕಲೆಕ್ಟರ್) ಸಲೀಮ್ ಅತ್ತಾರ ಹಾಗೂ ಇತರೆ ಸಿಬ್ಬಂದಿಗಳು ಕೊರೋನಾ ನಿಯಮ ಉಲ್ಲಂಘಿಸಿದ ಸಾರ್ವಜನಿಕರಿಂದ ದಂಡ ವಸೂಲಿಯಲ್ಲಿ ಮಾಡಿದರು.

ವರದಿ: ಪಂಡಿತ್ ಯಮಪುರಿ

- Advertisement -
- Advertisement -

Latest News

ಸಂಚಾರಿ ವಿಜಯ್ ಬ್ರೇನ್ ಡೆಡ್ ; ನಾಳೆ “ನಿಧನ” ರಾಗಲಿರುವ ನಟ. ವಿಚಿತ್ರ ಪರಿಸ್ಥಿತಿ

ಬೆಂಗಳೂರು - ಯುವ ನಟ, ರಾಷ್ಟ್ರ ಪ್ರಶಸ್ತಿ ವಿಜೇತ ಕಲಾವಿದ ಸಂಚಾರಿ ವಿಜಯ್ ಅಪಘಾತದ ಕಾರಣದಿಂದಾಗಿ ಬ್ರೇನ್ ಡೆಡ್ ಆಗಿ ನಿಧನ ಹೊಂದಿದರೆಂದು ಹೇಳುವ ವಿಚಿತ್ರ...
- Advertisement -

More Articles Like This

- Advertisement -
close
error: Content is protected !!