Sindagi News: ತೋಟಗಾರಿಕೆ ಇಲಾಖೆಯ ಉಪನಿರ್ದೇಶಕ ಅಮೋಘಿ ಹಿರೇಕುರಬರ ಹಾಗೂ ಅವರ ತಾಯಿ ನಿಂಗವ್ವ ನಿಧನ

Must Read

ಸಂಚಾರಿ ವಿಜಯ್ ಬ್ರೇನ್ ಡೆಡ್ ; ನಾಳೆ “ನಿಧನ” ರಾಗಲಿರುವ ನಟ. ವಿಚಿತ್ರ ಪರಿಸ್ಥಿತಿ

ಬೆಂಗಳೂರು - ಯುವ ನಟ, ರಾಷ್ಟ್ರ ಪ್ರಶಸ್ತಿ ವಿಜೇತ ಕಲಾವಿದ ಸಂಚಾರಿ ವಿಜಯ್ ಅಪಘಾತದ ಕಾರಣದಿಂದಾಗಿ ಬ್ರೇನ್ ಡೆಡ್ ಆಗಿ ನಿಧನ ಹೊಂದಿದರೆಂದು ಹೇಳುವ ವಿಚಿತ್ರ...

ಜನ ಸಾಮಾನ್ಯರ ತುರ್ತು ಸೇವೆಗಾಗಿ ಅರಭಾವಿ ಕ್ಷೇತ್ರದ ಎಲ್ಲ ಪಿಎಚ್‍ಸಿಗಳಿಗೆ ರಕ್ಷಾ ಕವಚ ವಾಹನ ಸೌಲಭ್ಯ : ಶಾಸಕ ಬಾಲಚಂದ್ರ ಜಾರಕಿಹೊಳಿ

ಮೂಡಲಗಿಯಲ್ಲಿ ಟಾಸ್ಕ್ ಫೋರ್ಸ್ ಸಭೆ ಮೂಡಲಗಿ : ಕೋವಿಡ್ ಎರಡನೆಯ ಅಲೆಯ ವಿರುದ್ದ ಹೋರಾಟ ಮಾಡಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುತ್ತಿರುವ ಕೊರೋನಾ ವಾರಿಯರ್ಸ್‌ ಗಳ ಕಾರ್ಯ...

ಪುರಸಭೆಯ ಸಾಮಾನ್ಯ ಸಭೆ ಕರೆಯಲು ಮನವಿ

ಸಿಂದಗಿ: ಪಟ್ಟಣದ ಹಲವು ವಾರ್ಡುಗಳಲ್ಲಿ ನೀರಿನ ಸಮಸ್ಯೆ, ಗಟಾರಗಳ ಸಮಸ್ಯೆ ಸೇರಿದಂತೆ ಹಲವಾರು ಸಮಸ್ಯೆಗಳು ಉಲ್ಬಣ ಸೇರಿದಂತೆ ಹಲವಾರು ವಿಷಯಗಳ ಕುರಿತು ಚರ್ಚಿಸಲು ಸಾಮಾನ್ಯ ಸಭೆ...

ಸಿಂದಗಿ – ಪಟ್ಟಣದ ತೋಟಗಾರಿಕೆ ಇಲಾಖೆಯ ಉಪನಿರ್ದೇಶಕ ಅಮೋಘಿ ಹಿರೇಕುರಬರ 43 ಹಾಗೂ ಅವರ ತಾಯಿ ನಿಂಗವ್ವ ಯಲ್ಲಪ್ಪ ಹಿರೇಕುರಬರ 65 ಅವರು ಮಹಾಮಾರಿ ಕೊವಿಡ್-19 ಗೆ ಬಲಿಯಾಗಿದ್ದಾರೆ.

ಅಮೋಘಿ ಹಿರೇಕುರಬರ ಅವರ ತಾಯಿಗೆ ಉಸಿರಾಟದ ತೊಂದರೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ವಿಜಯಪುರದ ಪಿಎಲ್‍ಡಿ ಆಸ್ಪತ್ರೆಗೆ ದಾಖಲಿಸಲಾಗಿತ್ತು ನಂತರ ಎರಡು ದಿನಗಳಲ್ಲಿ ತೋಟಗಾರಿಕೆ ಉಪನಿರ್ದೇಶಕ ಅಮೋಘಿ ಹಿರೇಕುರಬರ ಅವರಿಗೆ ಉಸಿರಾಟದಲ್ಲಿ ಏರುಪೇರು ಆದಬಳಿಕ ಡಾ. ಮದರಕಿ ಅವರ ಸಲಹೆ ಮೆರೆಗೆ ಯಶೋಧಾ ಆಸ್ಪತ್ರೆ ದಾಖಲಾಗಿದ್ದರು ಚಿಕಿತ್ಸೆ ಫಲಕಾರಿಯಾಗದೇ ಸಾಯಂಕಾಲ 4.20ಕ್ಕೆ ಅಮೋಘಿ ಹಿರೇಕುರಬರ ಅವರು ನಿಧನ ಹೊಂದಿದ್ದರ. ನಂತರ ಅವರ ತಾಯಿ ನಿಂಗವ್ವ ಹಿರೇಕುರಬರ ಅವರು 3.30 ಗಂಟೆಗೆ ನಿಧನ ಹೊಂದಿದ್ದಾರೆ.

- Advertisement -

ಸಾವಿನಲ್ಲೂ ತಾಯಿ-ಮಗ ಒಂದಾಗಿದ್ದಾರೆ. ಅವರಿಗೆ 4 ಜನ ಅಣ್ಣ-ತಮ್ಮಂದಿರು ಹಾಗೂ 2 ಜನ ತಂಗಿಯರು ಮತ್ತು ಅಪಾರ ಬಂದು ಬಳಗ ಅಗಲಿದ್ದಾರೆ.

- Advertisement -
- Advertisement -

Latest News

ಸಂಚಾರಿ ವಿಜಯ್ ಬ್ರೇನ್ ಡೆಡ್ ; ನಾಳೆ “ನಿಧನ” ರಾಗಲಿರುವ ನಟ. ವಿಚಿತ್ರ ಪರಿಸ್ಥಿತಿ

ಬೆಂಗಳೂರು - ಯುವ ನಟ, ರಾಷ್ಟ್ರ ಪ್ರಶಸ್ತಿ ವಿಜೇತ ಕಲಾವಿದ ಸಂಚಾರಿ ವಿಜಯ್ ಅಪಘಾತದ ಕಾರಣದಿಂದಾಗಿ ಬ್ರೇನ್ ಡೆಡ್ ಆಗಿ ನಿಧನ ಹೊಂದಿದರೆಂದು ಹೇಳುವ ವಿಚಿತ್ರ...
- Advertisement -

More Articles Like This

- Advertisement -
close
error: Content is protected !!