spot_img
spot_img

Sindagi Adarsh Vidyalaya RMSA: ರೋಸ್ಟರ್ ವಾರು ವಿದ್ಯಾರ್ಥಿಗಳ ಪ್ರವೇಶಾತಿ

Must Read

spot_img
- Advertisement -

ಸಿಂದಗಿ: ಪಟ್ಟಣದ ಸರಕಾರಿ ಆದರ್ಶ ವಿದ್ಯಾಲಯ (ಆರ್.ಎಮ್.ಎಸ್.ಎ) ಸಿಂದಗಿಯಲ್ಲಿ 2023-24 ನೇ ಸಾಲಿನಲ್ಲಿ 7, 8 ಮತ್ತು 9 ನೇ ತರಗತಿಯಲ್ಲಿ ಖಾಲಿ ಇರುವ ಸೀಟುಗಳಿಗೆ ವಿದ್ಯಾರ್ಥಿಗಳನ್ನು ಭರ್ತಿ ಮಾಡಿಕೊಳ್ಳಲು ಯೋಜಿಸಲಾಗಿದೆ.

ರಾಜ್ಯ ಯೋಜನಾ ನಿರ್ದೇಶಕರು ಸಮಗ್ರ ಶಿಕ್ಷಣ ಇಲಾಖೆ ಕರ್ನಾಟಕ ಬೆಂಗಳೂರು ಅವರ ಸುತ್ತೋಲೆಯ ಮೇರೆಗೆ ತರಗತಿ ಮತ್ತು ರೊಸ್ಟರ್‍ವಾರು ಆಧಾರದ ಮೇಲೆ  ಖಾಲಿ ಇರುವ ತರಗತಿವಾರು ಸೀಟುಗಳು, 8 ನೇ ತರಗತಿಯಲ್ಲಿ 08 ಸೀಟುಗಳು, 9 ನೇ ತರಗತಿಯಲ್ಲಿ 03 ಸೀಟುಗಳು ಖಾಲಿಯಿದ್ದು ಆಸಕ್ತಿಯುಳ್ಳ ವಿದ್ಯಾರ್ಥಿಗಳು ದಿನಾಂಕ 29-06-2023 ರಿಂದ 15-07-2023 ರವರೆಗೆ ಸಾಯಂಕಾಲ 5-00 ಗಂಟೆಯೊಳಗೆ ಸರಕಾರಿ ಆದರ್ಶ ವಿದ್ಯಾಲಯ (ಆರ್.ಎಮ್.ಎಸ್.ಎ) ಸಿಂದಗಿಯಲ್ಲಿ ಅರ್ಜಿ ಪಡೆದು ಭರ್ತಿ ಮಾಡಿಕೊಡಲು ಕ್ಷೇತ್ರ ಶಿಕ್ಷಣಾಧಿಕಾರಿ ಆಯ್.ಎಸ್.ಟಕ್ಕೆ ಹಾಗೂ ಪ್ರಭಾರಿ ಮುಖ್ಯೋಪಾಧ್ಯಾಯ ಆರ್.ಎಸ್.ಚಟ್ಟರಕಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

ಪರೀಕ್ಷಾ ದಿನಾಂಕವನ್ನು ಪ್ರವೇಶ ಪತ್ರದಲ್ಲಿ ನಮೂದಿಸಿ ಕೊಡಲಾಗುವುದು. ಸಂಪರ್ಕಿಸುವ ದೂರವಾಣಿ ಸಂಖ್ಯೆ-9880985806.

- Advertisement -
- Advertisement -

Latest News

ಯೋಗ ಸ್ಪರ್ಧಾ ವಿಜೇತರಿಗೆ ಕಡಾಡಿ ಸನ್ಮಾನ

ಮೂಡಲಗಿ: ಗ್ರಾಮೀಣ ಪ್ರದೇಶದ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳು ಯೋಗದಲ್ಲಿ ಅತ್ಯುತ್ತಮ ಸಾಧನೆ ಮಾಡುವ ಮೂಲಕ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿದ್ದಾರೆ ಇಂತಹ ಪ್ರತಿಭೆಗಳು ಬೆಳಕಿಗೆ ಬಂದು ನಾಡಿನ...
- Advertisement -

More Articles Like This

- Advertisement -
close
error: Content is protected !!
Join WhatsApp Group