spot_img
spot_img

ಶಿವಾನಂದ ಕಲ್ಲೂರ ಹೃದಯಾಘಾತದಿಂದ ನಿಧನ

Must Read

ಕರ್ನಾಟಕ ರಾಜ್ಯ ಅತಿಥಿ ಉಪನ್ಯಾಸಕರ ಸಂಘಟನೆಗಳ ಒಕ್ಕೂಟದ ಪ್ರಧಾನ ಕಾರ್ಯದರ್ಶಿಗಳಾದ ಶಿವಾನಂದ ಕಲ್ಲೂರ್ ಸರ್ ಅವರು ಮಧ್ಯಾಹ್ನ ಕಾಲೇಜಿನಲ್ಲಿ ವಿದ್ಯಾರ್ಥಿಗಳ ಆಂತರಿಕ ಅಂಕಗಳನ್ನು ಅಂತರ್ಜಾಲದಲ್ಲಿ ತುಂಬುವ ಸಮಯದಲ್ಲಿ ಹೃದಯಘಾತ ಲಕ್ಷಣಗಳು ಕಂಡು ಬಂದಾಗ ಸೂಕ್ತ ಚಿಕಿತ್ಸೆಗಾಗಿ ಧಾರವಾಡದ ಎಸ್ಡಿಎಂ ಆಸ್ಪತ್ರೆಗೆ ಹೋದಾಗ ಅಕಾಲಿಕ ಮರಣ ಹೊಂದಿರುತ್ತಾರೆ

ಅವರ ಮರಣ ಅತಿಥಿ ಉಪನ್ಯಾಸಕರ ಹೋರಾಟಕ್ಕೆ ತುಂಬಲಾರದ ನಷ್ಟವಾಗಿದೆ.

ಅವರ ಅಂತಿಮ ಸಂಸ್ಕಾರವನ್ನು ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಬೆಳವಡಿ ಹತ್ತಿರದ ಸ್ವಗ್ರಾಮ ಕೆಬಿ ಪಟ್ಟಿಹಾಳದಲ್ಲಿ ಇವತ್ತು ಸಾಯಂಕಾಲ ನೆರವೇರಿಸಲಾಗುವುದು. ಭಗವಂತ ಮೃತರ ಆತ್ಮಕ್ಕೆ ಚಿರಶಾಂತಿ ನೀಡಲಿ ಮತ್ತು ಕುಟುಂಬ ವರ್ಗದವರಿಗೆ ದುಃಖವನ್ನು ಭರಿಸುವ ಶಕ್ತಿಯನ್ನು ದಯಪಾಲಿಸಲಿ ಎಂದು ಪ್ರಾರ್ಥಿಸುತ್ತೇವೆ ಎಂಬುದಾಗಿ ಜಿಲ್ಲೆಯ ಸಾಹಿತಿಗಳ, ಕಲ್ಲೂರರ ಅಭಿಮಾನಿಗಳು ದುಃಖ ವ್ಯಕ್ತಪಡಿಸಿದ್ದಾರೆ.

- Advertisement -
- Advertisement -

Latest News

ವಿಶೇಷ ಅಗತ್ಯತೆಯುಳ್ಳ ಮಕ್ಕಳ ವೈದ್ಯಕೀಯ ಮೌಲ್ಯಾಂಕನ ಶಿಬಿರ

ಯರಗಟ್ಟಿಃ ಇಲ್ಲಿನ ಸರಕಾರಿ ಹಿರಿಯ ಪ್ರಾಥಮಿಕ ಮಾದರಿ ಶಾಲೆಯಲ್ಲಿ ೨೦೨೨-೨೩ ನೇ ಸಾಲಿನ ಯರಗಟ್ಟಿ ಹಾಗೂ ಮುರಗೋಡ ವಲಯಗಳ ವಿಕಲಚೇತನ ಮಕ್ಕಳ ಮೌಲಾಂಕನ ಶಿಬಿರ ಜರುಗಿತು. ಕಾರ‍್ಯಕ್ರಮದ...
- Advertisement -

More Articles Like This

- Advertisement -
close
error: Content is protected !!