ಮನಗೂಳಿ ಪರ ಮತ ಯಾಚನೆ ಮಾಡಿದ ಶಾಸಕ ಶಿವಾನಂದ ಪಾಟೀಲ

Must Read

25 ಸಾವಿರ ಮತಗಳಿಂದ ಬಿಜೆಪಿ ಗೆಲ್ಲುತ್ತದೆ – ಜೊಲ್ಲೆ ವಿಶ್ವಾಸ

ಸಿಂದಗಿ: ಎರಡು ಬಾರಿ ಚುನಾಯಿತರಾದ ರಮೇಶ ಭೂಸನೂರ ಅವರು ಅನೇಕ ಕೆಲಸಗಳನ್ನು ಮಾಡಿದ್ದಾರೆ ಅಲ್ಲದೆ ಕೇಂದ್ರ ಹಾಗೂ ರಾಜ್ಯದಲ್ಲಿ ಭಾಜಪ ಅಧಿಕಾರದಲ್ಲಿದೆ ಕ್ಷೇತ್ರದ ಅಭಿವೃದ್ಧಿ ದಿಸೆಯಲ್ಲಿ...

“ಕಲಾಸೃಷ್ಟಿ” ಆರ್ಟ್ ವರ್ಕ್ ಗೆ ಚಾಲನೆ ನೀಡಿದ ಲೋಕಲ್ ಲೀಡರ್ ನಟ ಕಲ್ಮೇಶ್

ಬಾಗಲಕೋಟೆ: ಇದೆ ಅಕ್ಟೋಬರ್ ೧೫ ರಂದು, ಗದ್ದನಕೇರಿಯಲ್ಲಿ "ಕಲಾಸೃಷ್ಟಿ" ಆರ್ಟ್ ವರ್ಕ್ ಪ್ರಾರಂಭವಾಯಿತು. ಇದನ್ನು ನಟ ಕಲ್ಮೇಶ್, ಬಾಗಲಕೋಟೆಯ ನಟಿ ಅಂಕಿತಾ ನಾಯ್ಡು ಹಾಗೂ ಸಹ...

ಗೋವಿಂದಹಳ್ಳಿಯ ಪಂಚಲಿಂಗೇಶ್ವರ ; ಐದು ಶಿಖರಗಳ ಅಪರೂಪದ ಗುಡಿ

ಸ್ಥಳದ ಬಗ್ಗೆ ಕಿರು ಪರಿಚಯ: ಪ್ರಖ್ಯಾತ ಪ್ರವಾಸಿ ತಾಣವಾದ ಗೋವಿಂದನಹಳ್ಳಿಯ ಬ್ರಹ್ಮಲಿಂಗೇಶ್ವರ ಗುಡಿಯಿರುವುದು ಮಂಡ್ಯದಿಂದ 52 ಕಿ.ಮೀ ಹಾಗೂ ಕೃಷ್ಣರಾಜಪೇಟೆಯಿಂದ 20 ಕಿ.ಮೀ ಹಾಗು ಕಿಕ್ಕೇರಿಯಿಂದ...

ಸಿಂದಗಿ: ತಾಲೂಕಿನ ಗೊಲಗೇರಿ ಗ್ರಾಮದಲ್ಲಿ ಬಸವನ ಬಾಗೇವಾಡಿಯ ಶಾಸಕ ಶಿವಾನಂದ ಎಸ್ ಪಾಟೀಲ್ ರವರು ಗೊಲ್ಲಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಊರಿನ ಪ್ರಮುಖ ಬೀದಿಗಳಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಅಶೋಕ ಮನಗೂಳಿ ಯವರ ಪರವಾಗಿ ಮತಯಾಚನೆ ಮಾಡಿದರು.

ಇದೆ ಸಂದರ್ಭದಲ್ಲಿ ರಾಜ್ಯ ಮತ್ತು ದೇಶದಲ್ಲಿ ಬಿಜೆಪಿ ಸರ್ಕಾರ  ಜನಸಾಮಾನ್ಯರಿಗೆ ಅಗತ್ಯ ವಸ್ತುಗಳಾದ ಪೆಟ್ರೋಲ, ಡೀಜಲ್, ಗ್ಯಾಸ, ಅಡುಗೆ ಎಣ್ಣೆ ಸೇರಿದಂತೆ ದಿನ ಬಳಕೆ ವಸ್ತುಗಳ ಬೆಲೆ ಏರಿಸುವ ಮೂಲಕ ಜನರ ಜೀವ ತೆಗೆದಿದೆ ಮತ್ತು  ಹಿಂದೆ ಕಾಂಗ್ರೆಸ್ ಸರ್ಕಾರ ಅವಧಿಯಲ್ಲಿ ಆರೋಗ್ಯ ಮಂತ್ರಿಯಾಗಿದ್ದಾಗ ವಿಜಯಪುರ ಜಿಲ್ಲೆಯ ಕಡುಬಡವರಿಗೆ ಅನುಕೂಲವಾಗಲು ಜಿಲ್ಲಾಸ್ಪತ್ರೆಯನ್ನು ಮೇಲ್ದರ್ಜೆಗೆ ಏರಿಸಿ ಜಿಲ್ಲೆಗೆ ಆರೋಗ್ಯ ಸೌಲಭ್ಯ ಒದಗಿಸಿದ್ದು ಈಗಿನ ಬಿಜೆಪಿ ಸರಕಾರ ಸರಿಯಾಗಿ ನಿರ್ವಹಣೆ ಮಾಡಲು ಬಿಡುತ್ತಿಲ್ಲ ಎಂದು ದೂರಿದರು.

ಈ ಸಂದರ್ಭದಲ್ಲಿ ಜೆ ಡಿ ಎಸ್ ಕಾರ್ಯಕರ್ತರು ಪಕ್ಷವನ್ನು ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.

- Advertisement -

ಮಲ್ಲಣ್ಣ ನಿ ಸಾಲಿ, ಮುರಗೇಪ್ಪಗೌಡ ರದೇವಾಡಗಿ, ನಾನಾಗೌಡ ಪಾಟೀಲ್ ಡಂಬಳ, ಶಿವು ಹತ್ತಿ, ರವಿರಾಜ ದೇವರಮನಿ, ಬಸವರಾಜ ಮಾರಲಬಾವಿ, ಮಡಿವಾಳ ನಾಯ್ಕೋಡಿ, ತಮ್ಮನಗೌಡ ಪಾಟೀಲ ನಾಗಾವಿ, ಸಂತೋಷ ಹರನಾಳ, ಮೈಬೂಬ ದೊಡಮನಿ, ಬೀಮರಾಯ ಅಮರಗೋಳ, ಶ್ರೀಶೈಲ್ ಜಾಲವಾದಿ, ಶರಣಗೌಡ ಪಾಟೀಲ್ ಡಂಬಳ ಸೇರಿದಂತೆ ನೂರಾರು ಕಾರ್ಯಕರ್ತರು ಇದ್ದರು.

- Advertisement -

LEAVE A REPLY

Please enter your comment!
Please enter your name here

- Advertisement -

Latest News

25 ಸಾವಿರ ಮತಗಳಿಂದ ಬಿಜೆಪಿ ಗೆಲ್ಲುತ್ತದೆ – ಜೊಲ್ಲೆ ವಿಶ್ವಾಸ

ಸಿಂದಗಿ: ಎರಡು ಬಾರಿ ಚುನಾಯಿತರಾದ ರಮೇಶ ಭೂಸನೂರ ಅವರು ಅನೇಕ ಕೆಲಸಗಳನ್ನು ಮಾಡಿದ್ದಾರೆ ಅಲ್ಲದೆ ಕೇಂದ್ರ ಹಾಗೂ ರಾಜ್ಯದಲ್ಲಿ ಭಾಜಪ ಅಧಿಕಾರದಲ್ಲಿದೆ ಕ್ಷೇತ್ರದ ಅಭಿವೃದ್ಧಿ ದಿಸೆಯಲ್ಲಿ...
- Advertisement -

More Articles Like This

- Advertisement -
close
error: Content is protected !!