ಮಹಿಳಾ ನೌಕರರಿಗೆ ಒಲಿದ ಆರು ತಿಂಗಳ ರಜೆ; ಹಲವಾರು ವರ್ಷದ ಬೇಡಿಕೆ ಈಡೇರಿಸಿದ ಮುಖ್ಯಮಂತ್ರಿ

Must Read

ಮೂಡಲಗಿ ತಾಲೂಕಾ ಪತ್ರಕರ್ತರ ಸಂಘದ ಕಚೇರಿ ಉದ್ಘಾಟನೆ

ಮೂಡಲಗಿ - ಹಲವಾರು ಯುವ ಪತ್ರಕರ್ತರ ಉತ್ಸಾಹ ಹಾಗೂ ಕಾರ್ಯಶೀಲತೆಯ ಪ್ರತೀಕವಾಗಿ ರಚನೆಗೊಂಡ ಮೂಡಲಗಿ ತಾಲೂಕಾ ಪತ್ರಕರ್ತರ ಸಂಘದ ಕಚೇರಿಯನ್ನು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿಯವರ...

ಲೋಳಸೂರ ಹೊಸ ಸೇತುವೆ ನಿರ್ಮಿಸುವಂತೆ ನೂತನ ಸಿಎಂ ಅವರಿಗೆ ಕಡಾಡಿಯವರಿಂದ ಮನವಿ

ಮೂಡಲಗಿ: ಗೋಕಾಕ ನಗರಕ್ಕೆ ಸಂಪರ್ಕ ಕಲ್ಪಿಸುವ ಜತ್ತ ಜಾಂಬೋಟಿ ರಾಜ್ಯ ಹೆದ್ದಾರಿ-31 ರ ಲೋಳಸೂರ ಗ್ರಾಮದ ಹತ್ತಿರ ಘಟಪ್ರಭಾ ನದಿಗೆ ಅಡ್ಡಲಾಗಿ ಹೊಸ ಸೇತುವೆ ನಿರ್ಮಿಸುವಂತೆ...

ಭಾರತ ಮಾತೆಯ ಜ್ಞಾನ ಶಕ್ತಿ ಭಾರತೀಯ ಸ್ತ್ರೀಯಲ್ಲಿದೆ

ಪತಿವ್ರತೆಗೂ ಧರ್ಮ ಪತ್ನಿಗಿರುವ ವ್ಯತ್ಯಾಸವಿಷ್ಟೆ. ಪತಿವ್ರತೆ ಪತಿಯ ದಾರಿಯಲ್ಲಿ ತಾನೂ ನಡೆಯೋದು. ಧರ್ಮಪತ್ನಿ ಪತಿಯನ್ನು ಧರ್ಮದ ಹಾದಿಯಲ್ಲಿ ನಡೆಸೋದು. ಭೂಮಿ ಮೇಲೆ ಧರ್ಮ ನೆಲೆಸಬೇಕಾದರೆ ಸ್ತ್ರೀ...

ಮೂಡಲಗಿ: ರಾಜ್ಯ ಸರಕಾರ ಮಹಿಳಾ ನೌಕರರ ಕೊನೆಯ ಮಗುವಿನ ಪೋಷಣೆ ಮಾಡಲು ತಮ್ಮ ಸೇವೆಯ ಅವಧಿಯಲ್ಲಿ ಗರಿಷ್ಠ ಆರು ತಿಂಗಳವರಗೆ ರಜೆ ಪಡೆಯುವ ಆದೇಶ ಸರ್ಕಾರ ಹೊರಡಿಸಿದ್ದು ಮಹಿಳಾ ನೌಕರರಿಗೆ ತುಂಬಾ ಅನುಕೂಲವಾಗಿದೆ ಈ ಆದೇಶವನ್ನು ಹೊರಡಿಸಿರುವ ಮುಖ್ಯ ಮಂತ್ರಿ ಬಿ ಎಸ್ ಯಡಿಯೂರಪ್ಪ ಅವರಿಗೆ ನೌಕರ ಸಂಘದಿಂದ ಧನ್ಯವಾದಗಳು ಎಂದು ಸರ್ಕಾರಿ ನೌಕರ ಸಂಘದ ಮೂಡಲಗಿ ತಾಲೂಕಾ ಘಟಕದ ಅಧ್ಯಕ್ಷ ಆನಂದ ಹಂಜ್ಯಾಗೋಳ ತಿಳಿಸಿದ್ದಾರೆ.

ಇದರೊಂದಿಗೆ ಕ್ಯಾನ್ಸರನಿಂದ ಬಳಲುತ್ತಾ ಕೀಮೋ ಮತ್ತು ರೇಡಿಯೋ ತೆರಪಿಯಂಥ ಚಿಕಿತ್ಸೆ ಪಡೆಯುತ್ತಿರುವವರಿಗೆ ವೈದ್ಯರ ಶಿಫಾರಸ್ಸಿನ ಮೇಲೆ ಆರು ತಿಂಗಳ ಮಿತಿಗೊಳಪಟ್ಟ ವಿಶೇಷ ಸಾಂದರ್ಭಿಕ ರಜೆ ಮಂಜೂರ ಮಾಡುವ ದೂರದ ನಗರ ಪ್ರದೇಶದಲ್ಲಿ ಚಿಕಿತ್ಸೆ ಪಡೆಯುತ್ತಿರುವ ನೌಕರರಿಗೆ ತುಂಬಾ ಅನುಕೂಲವಾಗಿದೆ ಈ ಎರಡು ಆದೇಶಗಳಿಂದ ಎಲ್ಲ ಮಹಿಳಾ ನೌಕರರಿಗೆ ಅನುಕೂಲವಾಗಿದೆ ಎಂದರು.

ನೌಕರ ಸಂಘದ ರಾಜ್ಯಾಧ್ಯಕ್ಷ ಸಿ ಎಸ್ ಷಡಕ್ಷರಿ, ಮಹಾಪ್ರಧಾನ ಕಾರ್ಯದರ್ಶಿ ಜಗದೀಶಗೌಡ ಪಾಟೀಲ್ ಖಂಜಾಚಿ ಶ್ರೀನಿವಾಸ ಅವರಿಗೂ ಈ ಸಮಯದಲ್ಲಿ ಅಭಿನಂಧಿಸಿದರು.

- Advertisement -

ಈ ಸಂದರ್ಭದಲ್ಲಿ ತಾಲೂಕಾ ಘಟಕದ ಪ್ರಧಾನ ಕಾರ್ಯದರ್ಶಿ ಕೆ ಆರ್ ಅಜ್ಜಪ್ಪನವರ, ರಾಜ್ಯ ಪರಿಷತ್ ಆರ್ ಎಮ್ ಮಹಾಲಿಂಗಪೂರ, ಎಮ್ ಆರ್ ಮೋಡಿ ಹಾಗೂ ಪದಾಧಿಕಾರಿಗಳು ಇದ್ದರು.

- Advertisement -
- Advertisement -

Latest News

ಮೂಡಲಗಿ ತಾಲೂಕಾ ಪತ್ರಕರ್ತರ ಸಂಘದ ಕಚೇರಿ ಉದ್ಘಾಟನೆ

ಮೂಡಲಗಿ - ಹಲವಾರು ಯುವ ಪತ್ರಕರ್ತರ ಉತ್ಸಾಹ ಹಾಗೂ ಕಾರ್ಯಶೀಲತೆಯ ಪ್ರತೀಕವಾಗಿ ರಚನೆಗೊಂಡ ಮೂಡಲಗಿ ತಾಲೂಕಾ ಪತ್ರಕರ್ತರ ಸಂಘದ ಕಚೇರಿಯನ್ನು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿಯವರ...
- Advertisement -

More Articles Like This

- Advertisement -
close
error: Content is protected !!