- Advertisement -
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಧಾರವಾಡ ಪ್ರಾದೇಶಿಕ ವಿಭಾಗಕ್ಕೆ ಬೆಳ್ತಂಗಡಿ ಮೂಲದ ಶ್ರೀಮತಿ ದಯಾಶೀಲರವರು ಧರ್ಮಸ್ಥಳದ ಪೂಜ್ಯ ವೀರೇಂದ್ರ ಹೆಗಡೆಯವರ ಆಶೀರ್ವಾದದೊಂದಿಗೆ ಯೋಜನೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾ ದ ಡಾ. ಎಲ್ ಎಚ್ ಮಂಜುನಾಥ್ ಮತ್ತು ಮುಖ್ಯ ನಿರ್ವಹಣಾಧಿಕಾರಿಗಳಾದ ಅನಿಲ್ ಕುಮಾರ್ ಎಸ್ ಎಸ್ ರವರ ಆದೇಶದಂತೆ ಕರ್ತವ್ಯಕ್ಕೆ ಹಾಜರಾಗಿದ್ದಾರೆ.
ದಯಾಶೀಲರವರು ಸುಮಾರು 29 ವರ್ಷಗಳಿಂದ ರಾಜ್ಯದ ಬೇರೆ ಬೇರೆ ಕಡೆಗಳಲ್ಲಿ ಸೇವೆಯನ್ನು ನೀಡಿದವರಾಗಿದ್ದು ಅವರಿಗೆ ಯೋಜನಾ ಅನುಕೂಲಕ್ಕಾಗಿ ನಿರ್ಮಾಣವಾದ ಅಥಣಿ, ಬೆಳಗಾಂ 2, ಚಿಕ್ಕೋಡಿ, ಬೆಳಗಾಂ1, ಧಾರವಾಡ, ಹಾವೇರಿ ಜಿಲ್ಲೆಗಳನ್ನು ಒಳಗೊಂಡ 36 ತಾಲೂಕು ಯೋಜನಾ ವ್ಯಾಪ್ತಿಯನ್ನೊಳಗೊಂಡಿದೆ.
ಇಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವಸಂತ ಸಾಲಿಯನ್ ರವರು ಕೇಂದ್ರ ಕಚೇರಿ ಧರ್ಮಸ್ಥಳಕ್ಕೆ ವರ್ಗಾವಣೆಗೊಂಡಿದ್ದಾರೆ.