ಜ.1ರಂದು ಈಶ್ವರೀಯ ವಿವಿಯಿಂದ ‘ಸ್ನೇಹ ಮಿಲನ’ ಕಾರ್ಯಕ್ರಮ

Must Read

ಮೈಸೂರು – ನಗರದ ಪ್ರಜಾಪಿತ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವ ವಿದ್ಯಾಲಯದ ವತಿಯಿಂದ ನೂತನ ವರ್ಷದ ಪ್ರಯುಕ್ತ ಜ.1ರಂದು ಸೋಮವಾರ ಸಂಜೆ 6.30ಕ್ಕೆ ಯಾದವಗಿರಿ 3ನೇ ಮುಖ್ಯ ರಸ್ತೆ (ಆಕಾಶವಾಣಿ ಹಿಂಭಾಗ)ಯಲ್ಲಿ ಮೈಸೂರಿನ ಮುದ್ರಣ ಮಾಧ್ಯಮ, ದೃಶ್ಯ ಮಾಧ್ಯಮದ ಎಲ್ಲ ಸಿಬ್ಬಂದಿಗಳಿಗೆ ಹಾಗೂ ಮೈಸೂರು ಮಹಾನಗರಪಾಲಿಕೆ 65 ವಾರ್ಡ್‍ಗಳ ನಿಕಟಪೂರ್ವ ಸದಸ್ಯರುಗಳಿಗೆ ‘ಸ್ನೇಹ ಮಿಲನ’ವನ್ನು ಆಯೋಜಿಸಲಾಗಿದೆ.

ಈ ಕಾರ್ಯಕ್ರಮದಲ್ಲಿ ಎಲ್ಲರೂ ಭಾಗವಹಿಸಿ ಯಶಸ್ವಿಗೊಳಿಸಬೇಕೆಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಹೆಚ್ಚಿನ ಮಾಹಿತಿಗೆ ಮೊಬೈಲ್ 9448368019 ಅಥವಾ 7975785643 ಸಂಪರ್ಕಿಸಬಹುದು.

Latest News

ಬೆಳ್ಳಿ ಬಂಗಾರ ಕದ್ದ ಖದೀಮರ ಹೆಡೆಮುರಿ ಕಟ್ಟಿದ ಗೋಕಾಕ ಪೋಲಿಸರು

ಗೋಕಾಕ ನಗರದ ಬೀಗ ಹಾಕಿದ್ದ ಮನೆಯೊಂದರ ಕೀಲಿ ಮುರಿದು ಬೆಳ್ಳಿ ಬಂಗಾರ ಸೇರಿದಂತೆ ನಗದು ಹಣ ಕದ್ದು ಪರಾರಿಯಾಗಿದ್ದ ಕುಖ್ಯಾತ ಖದೀಮರನ್ನು ಗೋಕಾಕ ಪೋಲಿಸರು ಬಂಧಿಸುವಲ್ಲಿ...

More Articles Like This

error: Content is protected !!
Join WhatsApp Group