ಪ್ರವಾಸೋದ್ಯಮ ಇಲಾಖೆಯ ಸೋಮಶೇಖರ ನಿಧನ

Must Read

ಸಂಚಾರಿ ವಿಜಯ್ ಬ್ರೇನ್ ಡೆಡ್ ; ನಾಳೆ “ನಿಧನ” ರಾಗಲಿರುವ ನಟ. ವಿಚಿತ್ರ ಪರಿಸ್ಥಿತಿ

ಬೆಂಗಳೂರು - ಯುವ ನಟ, ರಾಷ್ಟ್ರ ಪ್ರಶಸ್ತಿ ವಿಜೇತ ಕಲಾವಿದ ಸಂಚಾರಿ ವಿಜಯ್ ಅಪಘಾತದ ಕಾರಣದಿಂದಾಗಿ ಬ್ರೇನ್ ಡೆಡ್ ಆಗಿ ನಿಧನ ಹೊಂದಿದರೆಂದು ಹೇಳುವ ವಿಚಿತ್ರ...

ಜನ ಸಾಮಾನ್ಯರ ತುರ್ತು ಸೇವೆಗಾಗಿ ಅರಭಾವಿ ಕ್ಷೇತ್ರದ ಎಲ್ಲ ಪಿಎಚ್‍ಸಿಗಳಿಗೆ ರಕ್ಷಾ ಕವಚ ವಾಹನ ಸೌಲಭ್ಯ : ಶಾಸಕ ಬಾಲಚಂದ್ರ ಜಾರಕಿಹೊಳಿ

ಮೂಡಲಗಿಯಲ್ಲಿ ಟಾಸ್ಕ್ ಫೋರ್ಸ್ ಸಭೆ ಮೂಡಲಗಿ : ಕೋವಿಡ್ ಎರಡನೆಯ ಅಲೆಯ ವಿರುದ್ದ ಹೋರಾಟ ಮಾಡಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುತ್ತಿರುವ ಕೊರೋನಾ ವಾರಿಯರ್ಸ್‌ ಗಳ ಕಾರ್ಯ...

ಪುರಸಭೆಯ ಸಾಮಾನ್ಯ ಸಭೆ ಕರೆಯಲು ಮನವಿ

ಸಿಂದಗಿ: ಪಟ್ಟಣದ ಹಲವು ವಾರ್ಡುಗಳಲ್ಲಿ ನೀರಿನ ಸಮಸ್ಯೆ, ಗಟಾರಗಳ ಸಮಸ್ಯೆ ಸೇರಿದಂತೆ ಹಲವಾರು ಸಮಸ್ಯೆಗಳು ಉಲ್ಬಣ ಸೇರಿದಂತೆ ಹಲವಾರು ವಿಷಯಗಳ ಕುರಿತು ಚರ್ಚಿಸಲು ಸಾಮಾನ್ಯ ಸಭೆ...

ಬನವಾಸಿ: ಸ್ಥಳೀಯ ದೊಡ್ಡಕೇರಿ ನಿವಾಸಿ ಜಿಲ್ಲಾ ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕ ಬಿ. ಸೋಮಶೇಖರ್(45)ಅವರು ಸೋಮವಾರ ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದಾರೆ.

ಕಳೆದ ಕೆಲ ತಿಂಗಳಿಂದ ಉಡುಪಿ ಜಿಲ್ಲೆಯಲ್ಲಿ ಜಿಲ್ಲಾ ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಅವರಿಗೆ ಕೆಲ ದಿನಗಳ ಹಿಂದೆ ಕೋವಿಡ್ ಬಾಧಿಸಿತ್ತು. ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಅವರು ವೆಂಟಿಲೇಟರ್‍ನಲ್ಲಿ ಚಿಕಿತ್ಸೆಯಲ್ಲಿದ್ದರು ಸೋಮವಾರ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ. ಮೃತ ಸೋಮಶೇಖರ ಅವರು ಶಿಕ್ಷಕರಾಗಿ, ಪತ್ರಕರ್ತರಾಗಿ ಕಾರ್ಯನಿರ್ವಹಿಸಿದ್ದರು. ಸಾಮಾಜಿಕ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುವುದರ ಜೊತೆಗೆ ಸಾಹಿತ್ಯ ಕ್ಷೇತ್ರದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು.

ಮೃತರು ಪತ್ನಿ, ಇಬ್ಬರು ಪುತ್ರಿಯರು, ಒರ್ವ ಪುತ್ರ ಸೇರಿದಂತೆ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ. ಜಿಲ್ಲಾ ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕ ಸರಳ ಸಜ್ಜನಿಕೆಯ ಅಧಿಕಾರಿ ಬಿ. ಸೋಮಶೇಖರ್ ಅವರ ಅಗಲಿಕೆಗೆ ಬನವಾಸಿಯ ಜನತೆ ಕಂಬನಿ ಮಿಡಿದಿದ್ದಾರೆ.

- Advertisement -
- Advertisement -

LEAVE A REPLY

Please enter your comment!
Please enter your name here

- Advertisement -

Latest News

ಸಂಚಾರಿ ವಿಜಯ್ ಬ್ರೇನ್ ಡೆಡ್ ; ನಾಳೆ “ನಿಧನ” ರಾಗಲಿರುವ ನಟ. ವಿಚಿತ್ರ ಪರಿಸ್ಥಿತಿ

ಬೆಂಗಳೂರು - ಯುವ ನಟ, ರಾಷ್ಟ್ರ ಪ್ರಶಸ್ತಿ ವಿಜೇತ ಕಲಾವಿದ ಸಂಚಾರಿ ವಿಜಯ್ ಅಪಘಾತದ ಕಾರಣದಿಂದಾಗಿ ಬ್ರೇನ್ ಡೆಡ್ ಆಗಿ ನಿಧನ ಹೊಂದಿದರೆಂದು ಹೇಳುವ ವಿಚಿತ್ರ...
- Advertisement -

More Articles Like This

- Advertisement -
close
error: Content is protected !!